ನಿಮ್ಮ ಸಿಬಿಲ್ ಸ್ಕೋರ್ ಕಡಿಮೆಯಿದೆಯೆಂದು ಕೃಷಿ ಸಾಲ ಕೊಡುತ್ತಿಲ್ಲವೇ? ಮೊಬೈಲ್ ನಲ್ಲೇ ಚೆಕ್ ಮಾಡಿ ಸಿಬಿಲ್ ಸ್ಕೋರ್ ಮಾಹಿತಿ
ರೈತರು ಸಾಲ ಪಡೆಯಲು ತಮ್ಮ ಸಿಬಿಲ್ ಸ್ಕೋರ್ ಎಷ್ಟಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದರಿಂದ ಸಿಬಿಲ್ ಸ್ಕೋರ್ ಎಷ್ಟಿದೆ? ಎಲ್ಲೆಲ್ಲಿ ಸಾಲ ಪಡೆದಿದ್ದೀರಿ ಎಂಬುದನ್ನು ಚೆಕ್ ಮಾಡಬಹುದು. ಸಿಬಿಲ್ ಸ್ಕೋರ್ ಎಂದರೇನು? ಸಿಬಿಲ್ ಸ್ಕೋರ್ ಎಷ್ಟಿರಬೇಕು? ಕೃಷಿ ಸಾಲ ನೀಡಲು ಸಿಬಿಲ್ ಸ್ಕೋರ್ ಚೆಕ್ ಮಾಡುವುದನ್ನು ರೈತರೇಕೆ ವಿರೋಧಿಸುತ್ತಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ರೈತರು ಕೃಷಿ ಚಟುವಟಿಕೆಗಾಗಿ ಬ್ಯಾಂಕುಗಳಲ್ಲಿ ಸಾಲ ಕೇಳಲು ಹೋದಾಗ ಸಾಲಗಾರರ ಸಿಬಿಲ್ […]