ಮಹಿಳೆಯರಿಗೆ ಗುಡ್ ನ್ಯೂಸ್ ಇವರ ಖಾತೆಗೆ ಇಂದು ಜಮೆಯಾಯಿತು ಗೃಹಲಕ್ಷ್ಮೀ ಹಣ

Written by Ramlinganna

Published on:

Gruhalakshmi 26th installment credit : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಇಲ್ಲಿದೆ. ಇಂದು ಈ ಮಹಿಳೆಯರ ಖಾತೆಗೆ ಜಮೆಯಾಯಿತು ಗೃಹಲಕ್ಷ್ಮೀ ಯೋಜನೆಯ ಹಣ. ಹೌದು, ಕಳೆದ ಒಂದು ವಾರದಿಂದ ಕಾಯುತ್ತಿರುವ ಮಳೆಯಿರಿಗೆ ಕೊನೆಗೂ ಗುಡ್ ಸಿಕ್ಕಿತು.

ಗೃಹಲಕ್ಷ್ಮೀ ಯೋಜನೆಯ 26ನೇ ಕಂತಿನ ಹಣ ಜಮೆ ಮಾಡಲಾಯಿತು. ಹಾಗಾದರೆ ಯಾವ ಯಾವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಯಿತು. ಯಾವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಜಮಯಾಗಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

Gruhalakshmi 26th installment credit : ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಯಿತೇ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ 26ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಯಿತೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಡಿಬಿಟಿ ಯಾಪ್ ಓಪನ್ ಆಗುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಇದಾದ ನಂತರ Allow DBT App ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕಾಗುತ್ತದೆ. ಇದಾದ ನಂತರ ನೀವು ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಬೇಕು. ಮೇಲ್ಗಡೆ ನಮೂದಿಸಿದ ಪಿನ್ ನ್ನು ಮತ್ತೆ ಕೆಳಗಡೆ ಹಾಕಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

ಯಾವ ಯಾವ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆಯಾಗುವುದು

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಾತ್ರಕ್ಕೆ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವುದಿಲ್ಲ.ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಅರ್ಹತೆ ಇರಬೇಕು. ಹೌದು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು. ಇದರೊಂದಿಗೆ ರೇಶನ್ ಕಾರ್ಡ್ ನಲ್ಲಿ ಮಹಿಳೆಯರ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.  ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ.

ಕೆಲವು ಮಹಿಳೆಯರಿಗೇಕೆ ಗೃಹಲಕ್ಷ್ಮೀ ಹಣ ಜಮೆಯಾಗಲ್ಲ

ಗೃಹಲಕ್ಷ್ಮೀ ಯೋಜನೆಗೆ ಎಲ್ಲಾ ಅರ್ಹತೆ ಪಡೆದಿದ್ದರೂ ಕೆಲವು ಮಹಿಳೆಯರ ಬ್ಯಾಂಕ್ ಖಾತೆಗೂ ಹಾಗೂ ಆಧಾರ್ ಕಾರ್ಡ್ ಅಥವಾ ರೇಶನ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿ ಇರುವುದಿಲ್ಲ. ಹೆಸರು ವ್ಯತ್ಯಾಸವಿರುವುದರಿಂದ ಕೆಲವು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುತ್ತಿಲ್ಲ.

ಇದನ್ನೂ ಓದಿ ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಹೀಗೆ ಮಾಡಿ

ಇನ್ನೂ ಕೆಲವು ಮಹಿಳೆಯರು ಬ್ಯಾಂಕ್ ಖಾತೆಯನ್ನು ಆಧಾರ್ ಸೀಡ್ ಮಾಡಿಸಿರುವುದಿಲ್ಲ. ಹಾಗಾಗಿ ಅವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವುದಿಲ್ಲ. ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯುವ ಮಹಿಳೆಯರು ಸರ್ಕಾರಿ ನೌಕರಿಯಲ್ಲಿದ್ದರೂ ಅವರ ಖಾತೆಗೆ ಹಣ ಜಮೆಯಾಗುವುದಿಲ್ಲ.

ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ

ಇಲ್ಲಿಯವರೆಗೆ ಒಟ್ಟು 25 ಕಂತುಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಈಗ 26ನೇ ಕಂತಿನ ಹಣ ಜಮೆಯಾಗಿದೆ. ಹೀಗಾಗಿ ಒಟ್ಟು 26 ಕಂತುಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಫಲಾನುಭವಿಗಳು ಸಂತಸ್ಯ ವ್ಯಕ್ತಪಡಿಸುತ್ತಿದ್ದಾರೆ.

Leave a Comment