IPL time table released : ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದೆ. ಹೌದು, ಭಾರತೀಯ ಕ್ರಿಕೇಟ್ ನಿಯಂತ್ರಣ ಮಂಡಳಿ ಇದೀಗ ಐಪಿಎಲ್ ನ ಗುಂಪು ಹಂತದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿಯನ್ನು ದೃಢಪಡಿಸಿದೆ.
IPL time table released ಪ್ಲೇ ಆಫ್ ಗಳು ಮತ್ತು ಚಫೈನಲ್ ಗಳ ಸ್ಥಳ ಮತ್ತು ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತವರಿನ ಪಂದ್ಯಗಳಲ್ಲಿ ಐದನ್ನು ಬೆಂಗಳೂರಿನಲ್ಲಿ ಪಂದ್ಯಗಳನ್ನು ರಾಯಪುರದಲ್ಲಿ ನಡೆಯಲಿದೆ. 10 ತಂಗಳನ್ನು ತಲಾ ಐದು ತಂಡಗಳ ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿ ಪ್ರಾಂಚೈಸಿ ಇತರ ಗುಂಪಿನ ಎಲ್ಲಾ ತಂಡಗಳೊಂದಿಗೆ ಎರಡುಬಾರಿ (ತವರು ಮತ್ತು ಹೊರಗೆ) ಆಡುತ್ತವೆ. ಆದರೆ ಇತರ ಗುಂಪಿನಲ್ಲಿರುವ ತಂಡಘಲು ಒಮ್ಮೆ ಮಾತ್ರ ಆಡುತ್ತವೆ.
ಗುಂಪು 1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ), ಚೆನೈ ಸೂಪರ್ ಕಿಂಗ್ಸ್ (ಸಿಎಸ್.ಕೆ), ರಾಜಸ್ಥಾನ್ ರಾಯಲ್ಸ್ (ಆರ್.ಆರ್), ಕೋಲ್ಕತ್ತಾ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್)
ಇದನ್ನೂ ಓದಿ Double century : ಇವರೇ ನೋಡಿ ಡಬಲ್ ಸೆಂಚರಿ ಬಾರಿಸಿದವರು
IPL time table released ಗುಂಪು ಎರಡರಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ (ಎಸ್.ಆರ್.ಹೆಚ್), ಮುಂಬೈ ಇಂಡಿಯನ್ಸ್ (ಎಮ್.ಐ) ಲಖನೌ ಸೂಪರ್ ಜೈಂಟ್ಸ್ (ಎಲ್.ಎಸ್.ಜಿ), ಡೆಲ್ಲಿ ಕ್ಯಾಪಿಟಲ್ಸ್ (ಡಿ.ಸಿ) ಗುಜರಾತ್ ಟೈಟಾನ್ಸ್ (ಜಿ.ಎಸ್)
- ಮಾರ್ಚ್ 28 ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
- ಮಾರ್ಚ್ 29 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
- ಮಾರ್ಚ್ 30 (ಸೋಮವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
- ಮಾರ್ಚ್ 31 (ಮಂಗಳವಾರ): ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
- ಏಪ್ರಿಲ್ 01 (ಬುಧವಾರ): ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)
- ಏಪ್ರಿಲ್ 02 (ಗುರುವಾರ): ಸನ್‌ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
- ಏಪ್ರಿಲ್ 03 (ಶುಕ್ರವಾರ): ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
- ಏಪ್ರಿಲ್ 04 (ಶನಿವಾರ): ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಮಧ್ಯಾಹ್ನ 3:30)
- ಏಪ್ರಿಲ್ 04 (ಶನಿವಾರ): ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
- ಏಪ್ರಿಲ್ 05 (ಭಾನುವಾರ): ಲಕ್ನೋ ಸೂಪರ್‌ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
- ಏಪ್ರಿಲ್ 05 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
- ಏಪ್ರಿಲ್ 06 (ಸೋಮವಾರ): ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
- ಏಪ್ರಿಲ್ 07 (ಮಂಗಳವಾರ): ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
- ಏಪ್ರಿಲ್ 08 (ಬುಧವಾರ): ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಸಂಜೆ 7:30)
- ಏಪ್ರಿಲ್ 09 (ಗುರುವಾರ): ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
- ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)
- ಏಪ್ರಿಲ್ 11 (ಶನಿವಾರ): ಸನ್‌ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಮಧ್ಯಾಹ್ನ 3:30)
- ಏಪ್ರಿಲ್ 11 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
- ಏಪ್ರಿಲ್ 12 (ಭಾನುವಾರ): ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಮಧ್ಯಾಹ್ನ 3:30)
- ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
- ಏಪ್ರಿಲ್ 13 (ಸೋಮವಾರ): ರಾಜಸ್ಥಾನ ರಾಯಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
- ಏಪ್ರಿಲ್ 14 (ಮಂಗಳವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
- ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
- ಏಪ್ರಿಲ್ 16 (ಗುರುವಾರ): ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
- ಏಪ್ರಿಲ್ 17 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
- ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)
- ಏಪ್ರಿಲ್ 18 (ಶನಿವಾರ): ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
- ಏಪ್ರಿಲ್ 19 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಮಧ್ಯಾಹ್ನ 3:30)
- ಏಪ್ರಿಲ್ 19 (ಭಾನುವಾರ): ಲಕ್ನೋ ಸೂಪರ್‌ಜೈಂಟ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
- ಏಪ್ರಿಲ್ 20 (ಸೋಮವಾರ): ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
- ಏಪ್ರಿಲ್ 21 (ಮಂಗಳವಾರ): ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
- ಏಪ್ರಿಲ್ 22 (ಬುಧವಾರ): ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)
- ಏಪ್ರಿಲ್ 23 (ಗುರುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
- ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
- ಏಪ್ರಿಲ್ 25 (ಶನಿವಾರ): ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಮಧ್ಯಾಹ್ನ 3:30)
- ಏಪ್ರಿಲ್ 25 (ಶನಿವಾರ): ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
- ಏಪ್ರಿಲ್ 26 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಮಧ್ಯಾಹ್ನ 3:30)
- ಏಪ್ರಿಲ್ 26 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
- ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
- ಏಪ್ರಿಲ್ 28 (ಮಂಗಳವಾರ): ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
- ಏಪ್ರಿಲ್ 29 (ಬುಧವಾರ): ಸನ್‌ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
- ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
- ಮೇ 01 (ಶುಕ್ರವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
- ಮೇ 02 (ಶನಿವಾರ): ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
- ಮೇ 03 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
- ಮೇ 03 (ಭಾನುವಾರ): ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
- ಮೇ 04 (ಸೋಮವಾರ): ಲಕ್ನೋ ಸೂಪರ್‌ಜೈಂಟ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
- ಮೇ 05 (ಮಂಗಳವಾರ): ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
- ಮೇ 06 (ಬುಧವಾರ): ಪಂಜಾಬ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
- ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)
- ಮೇ 08 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
- ಮೇ 09 (ಶನಿವಾರ): ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
- ಮೇ 10 (ಭಾನುವಾರ): ಲಕ್ನೋ ಸೂಪರ್‌ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಮಧ್ಯಾಹ್ನ 3:30)
- ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
- ಮೇ 11 (ಸೋಮವಾರ): ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
- ಮೇ 12 (ಮಂಗಳವಾರ): ಸನ್‌ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
- ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
- ಮೇ 14 (ಗುರುವಾರ): ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
- ಮೇ 15 (ಶುಕ್ರವಾರ): ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
- ಮೇ 16 (ಶನಿವಾರ): ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
- ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)
- ಮೇ 17 (ಭಾನುವಾರ): ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
- ಮೇ 18 (ಸೋಮವಾರ): ಸನ್‌ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
- ಮೇ 19 (ಮಂಗಳವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
- ಮೇ 20 (ಬುಧವಾರ): ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
- ಮೇ 21 (ಗುರುವಾರ): ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
- ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
- ಮೇ 23 (ಶನಿವಾರ): ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
- ಮೇ 24 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಮಧ್ಯಾಹ್ನ 3:30)
- ಮೇ 24 (ಭಾನುವಾರ): ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)





