ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

House construction subsidy get :  ಮನೆಯಿಲ್ಲದವರಿಗೆ ಮನೆ ನಿರ್ಮೀಸಿಕೊಳ್ಳಲು ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ವಿಜಯಪುರ ಜಿಲ್ಲೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.

House construction subsidy get ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯಲ್ಲಿ ನಿಗದಿಪಡಿಸಿರುವ ಗುರಿಗಳನುಸಾರ ಆಯ್ಕೆ ಮಾಡಿ ನಿಗಮದ ಕೇಂದ್ರ ಕಚೇರಿಗೆ ಸಲ್ಲಿಸಬೇಕಿದೆ.

ಆಸಕ್ತರು ಮೇ 30 ರೊಳಗಾಗಿ ತಮ್ಮ ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ, ಅವರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

ಸಾರ್ವಜನಿಕರು ಆಯ್ದ ಕೆಲ ಅಂಶಗಳಿಗೆ ಮಾತ್ರ ಪಡಿತರ ಕಾರ್ಡುಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೊಸ ರೇಶನ್ ಕಾರ್ಡಿಗೆ ಅರ್ಜಿ ಆಹ್ವಾನ

ಸರ್ಕಾರದಿಂದ ಬಂದಿರುವ ಪಟ್ಟಿಯಲ್ಲಿನ ಇ ಶ್ರಮ ಕಾರ್ಡ್ ಹೊಂದಿರುವ ಕಾರ್ಮಿಕ ವರ್ಗದವರಿಗೆ ಹೊಸ ಪಡಿತರ ಕಾರ್ಡಿಗೆ ಅರ್ಜಿ ಹಾಕಲು, ಹೊಸ ಪಡಿತರ ಕಾರ್ಡಿಗೆ

ಅರ್ಜಿ ಹಾಕಲು, ಹೊಸ ಪಡಿತರ ಕಾರ್ಡಿಗೆ ಅರ್ಜಿ ಸಲ್ಲಿಸಿದಲ್ಲಿ ಸರ್ಕಾರದಿಂದ ಹೊರಡಿಸಲಾದ ವೈದ್ಯಕೀಯ ಚಿಕಿತ್ಸೆ ಪಟ್ಟಿಯಲ್ಲಿನ ತುರ್ತು ಚಿಕಿತ್ಸೆಗೆ ಮಂಜೂರಾತಿ ನೀಡಲು ತುರ್ತು ವೈದ್ಯಕೀಯಚಿಕಿಕ್ತೆಸ ಪಟ್ಟಿಯಲ್ಲಿನ ತುರ್ತು ಚಿಕಿತ್ಸೆಗೆ ಮಂಜೂರಾತಿ ನೀಡಲು, ತುರ್ತು ವೈದ್ಯಕೀಯ ಚಿಕಿತ್ಸೆಯಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಸಾರ್ವಜನಿಕರು ಅ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ 30ನೇ ಕಂತು ಬಿಡುಗಡೆ

ಗೃಹಲಕ್ಷ್ಮೀ ಯೋಜನೆಯ 30ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.

ಈ ಮೂಲಕ ರಾಜ್ಯದ 1,24,10,668, ಮಹಿಳೆಯರಿಗೆ ಈವರೆಗೆ ತಲಾ 60 ಸಾವಿರ ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ ಗೂಳಿಗೌಡ ತಿಳಿಸಿದ್ದಾರೆ.

ಯಾವುದೇ ಭ್ರಷ್ಟಾಚಾರ, ಕಮಿಷನ್ ಇಲ್ಲದೆ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ರಾಜ್ಯ ಗೃಹಲಕ್ಷ್ಮೀಯರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ.

ಇದನ್ನೂ ಓದಿ ನಿಮ್ಮ ಜಮೀನನ ಖಾತಾ ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀಯರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳ್ನು ತಿಳಿಸುತ್ತೇನೆ. ಗೃಹಲಕ್ಷ್ಮೀ ಹಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಿಸಲು ಸಹಕಾರಿಯಾಗಿದೆ. ಕುಟುಂಬದ ದಿನನಿತ್ಯದ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಆಹಾರ ವೆಚ್ಚಗಳಿಗೆ ನೆರವಾಗುತ್ತಿದೆ. ಗ್ರಾಮೀಣ ಹಾಗೂ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೆ ಸಹಾಯವಾಗುತ್ತಿದೆ ಎಂದು ಹೇಳಿದರು.

House construction subsidy get ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಎಸ್ಎಲ್ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಇಲಾಖೆಯ ವೆಬ್ಸೈಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವೆಬ್ಸೈಟ್ https://swd.karnataka.gov.in

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಹಾರ್ಡ್ ಕಾಪಿ ಕಚೇರಿಗೆ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಮೆಟ್ರಿಕ್ ನಂತರದ ಪ್ರೋತ್ಸಾಹಧನದ ಅರ್ಜಿಯ ಒಂದು ಪ್ರತಿಯನ್ನು ನೇರವಾಗಿ ಉಪನಿರ್ದೇಶಕರು ಸಮಾಜಕ ಕಲ್ಯಾಣ ಇಲಾಖೆ, ವಿಜಯಪುರ, ಇವರ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

 

Leave a Comment