ಮಡಿಕೇರಿ, ಹುಬ್ಬಳ್ಳಿ ಹಾಗೂ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದವರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಡಿಕೇರಿಯಲ್ಲಿ ಸೆಪ್ಟೆಂಬರ್ 14 ರಂದು ಉದ್ಯೋಗ ಮೇಳ ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮಾಂಡವಿ ಮೋಟಾರ್ಸ್, […]
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ
ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 15 ರೊಳಗೆ ಸಲ್ಲಿಸಲು ಕೋರಲಾಗಿದೆ. ಹೌದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಿಶು ಅಭಿವೃದ್ಧಿ ವ್ಯಾಪ್ತಿಯ 42 ಅಂಗನವಾಡಿ ಕಾರ್ಯಕರ್ತೆಯರು, 70 ಅಂಗನವಾಡಿ ಸಹಾಯಕಿಯರು ಹಾಗೂ ಮೊಳಕಾಲ್ಮೂರು ವ್ಯಾಪ್ತಿಯ 20 ಅಂಗನವಾಡಿ ಕಾರ್ಯಕರ್ತೆಯರು, 34 ಸಹಾಯಕಿಯರು ಮತ್ತು ಹಿರಿಯೂರು ವ್ಯಾಪ್ತಿಯ 5 ಅಂಗನವಾಡಿ ಕಾರ್ಯಕರ್ತೆ,1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗಳ […]
ವಿವಿಧ ಜಿಲ್ಲೆಗಳಲ್ಲಿ ಎಸ್.ಎಸ್.ಎಲ್.ಸಿ, ಪಿಯಿುಸಿ, ಪದವಿ ಪಾಸಾವದಿರಗೆ 8 ರಿಂದ ಇಲ್ಲಿ ಉದ್ಯೋಗ ಮೇಳ
ಹುಬ್ಬಳ್ಳಿ, ಕಲಬುರಗಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹೌದು, ಹುಬ್ಬಳ್ಳಿಯ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಟೆಲಿ ಕಾಲರ್ ಮತ್ತು ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಲಿಜಿನ್ ರಸ್ತೆಯ ತಿರುಮಲ ಟ್ರೇಡ್ ಸೆಂಟರ್ ನಲ್ಲಿರುವ ಕಿರಣ ಇನ್ಫೋಟೆಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಕಾಂ, ಹಾಗೂ ಎಂಕಾಂ […]
ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆಗೆ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಕರೆದ ಅರ್ಜಿಗೆ ಸಂಬಂಧಪಟ್ಟಂತೆ ಈಗ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕಲಬುರಗಿ (ಗ್ರಾಮೀಣ) ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಖಾಲಿಯಿರುವ 18 ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಮತ್ತು ಗೌರವಧನ ಆಧಾರಿತವಾಗಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆಯ್ಕೆ ಸಮಿತಿಯ ಅನುಮೋದನೆ ಮೇರೆಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಗಸ್ಟ್ 22 ರಂದು […]
ಆಗಸ್ಟ್ 17 ರಂದು ಈ ಜಿಲ್ಲೆಗಳಲ್ಲಿ ಉದ್ಯೋಗ ಮೇಳ: ಮೊಬೈಲ್ ನಲ್ಲೇ ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ
ಆಗಸ್ಟ್ 17 ರಂದು ಕಲಬುರಗಿ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹೌದು, ಹುಬ್ಬಳ್ಳಿ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಆಗಸ್ಟ್ 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗ ಮಿನಿ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಭಾಗವಹಿಸಬಹುದು. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಹಾಗೂ […]
ಇಂದಿನಿಂದ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ
ಕಲಬುರಗಿ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಆಗಸ್ಟ್ 10 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ2 ಗಂಟೆಯವರೆಗೆ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ […]
ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದವರಿಗೆ ಆಗಸ್ಟ್ 4, ಆಗಸ್ಟ್ 6 ರಂದು ಉದ್ಯೋಗ ಮೇಳ
ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದ ಅಭ್ಯರ್ಥಿಗಳಿಗೆ ಆಗಸ್ಟ್ 4 ಹಾಗೂ 6 ರಂದು ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಆಗಸ್ಟ್ 4 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ನಗರದ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ […]
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆಫ್ಲೈನ್ ಹಾಗೂ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಯಲಹಂಕ, ಬೆಂಗಳೂರು ಉತ್ತರ ತಾಲೂಕು ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 98 ಅಂಗನವಾಡಿ ಕಾರ್ಯಕರ್ತೆ ಹಾಗೂ 204 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 5 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ […]
ಜುಲೈ 25, ಜುಲೈ 26 ಹಾಗೂ ಜುಲೈ 27 ರಂದು ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ
ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಪದವಿ ಪಾಸಾದ ವಿದ್ಯಾರ್ಥಿಗಳಿಗಾಗಿ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹೌದು, ಚಿತ್ರದುರ್ಗ, ಗದಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಗಿಟ್ಟಿಸಿಕೊಳ್ಳಬಹುದು. ಜುಲೈ 25 ರಂದು ಹುಬ್ಬಳ್ಳಿಯಲ್ಲಿ ನೇರ ಸಂದರ್ಶನ ಹುಬ್ಬಳ್ಳಿ ನವನಗರದ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ವತಿಯಿಂದ ಸಿ.3 ಸಲ್ಯೂಶನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಜುಲೈ […]
ವಿವಿಧ ಜಿಲ್ಲೆಗಳಲ್ಲಿ ಜುಲೈ 8 ಹಾಗೂ 15 ರಂದು ಉದ್ಯೋಗ ಮೇಳ
ವಿವಿಧ ಜಿಲ್ಲೆಗಳಲ್ಲಿ ನಿರುದ್ಯೋಗ ಯಿುವಕ ಯುವತಿಯರಿಗೆ ಉದ್ಯೋಗ ಒದಗಿಸುವುದಕ್ಕಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಲು ಕೋರಲಾಗಿದೆ. ಹುಬ್ಬಳ್ಳಿ ನಗರದ ದ್ಯಾವಪ್ಪನವರ ಕೊರವಿ ಸಿದ್ನಾಳ ಎಜುಕೇಶನ್ ಟ್ರಸ್ಟಿನ ಚೇತನ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ಪದವಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಂದ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗಾಗಿ ಜುಲೈ 8 ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸ್ಕೂಲ್ ನ ನಿರ್ದೇಶಕ ಡಾ.ವಿ.ಎಂ. ಕೊರವಿ ಹೇಳಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕದ […]