ಪಶುಪಾಲನೆ ಇಲಾಖಿಯಿಂದ ಶೇ. 60 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಪಶುಪಾಲನೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಶೇ. 90 ರವರೆಗೆ ಸಹಾಯಧನ ಸಿಗುವುದು. ಹೌದು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕೋಳಿ, ಕುರಿ, ಮೇಕೆ,  ಹಸು ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಯಾವ ಘಟಕಕ್ಕೆ ಎಷ್ಟು ಸಹಾಯಧನ ಸಿಗಲಿದೆ ಎಂಬ ಮಾಹಿತಿ ಇಲ್ಲಿದೆ. ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಕಾಯ್ದೆ 20213ರ ಅನ್ವಯ ಬಳಕೆಯಾಗದ ಮೊತ್ತಕ್ಕನುಗುಣವಾಗಿ ಎರಡು ರಬ್ಬರ್ ನೆಲಹಾಸು ವಿತರಣೆಗೆ […]

ಈ ಯೋಜನೆಯಡಿಯಲ್ಲಿ ಕುರಿಗಾರರಿಗೆ ಸಿಗಲಿದೆ 20 ಕುರಿ ಒಂದು ಮೇಕೆಃ ಈ ಜಿಲ್ಲೆಗಳಿಂದ ಅರ್ಜಿ ಆಹ್ವಾನ

ಅಮೃತ್  ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ (20+1) ಕುರಿ/ಮೇಕೆ ಘಟಕಗಳ ಅನುಷ್ಠಾನಕ್ಕಾಗಿ ಕುರಿ ಮತ್ತು ಉಣ್ಣೆ ಸಹಕಾರ ಸಂಘ ನಿಯಮಿತ  ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಪ್ರಸಕ್ತಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಚಿಕ್ಮಗಳೂರು ಜಿಲ್ಲೆಯ ಆಸಕ್ತ ಸದಸ್ಯರು ನಿಗದಿತ ಅರ್ಜಿಗಳನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಚಿಕ್ಕಮಗಳೂರು ಇವರಿಂದ ಕಚೇರಿ ವೇಳೆಯಲ್ಲಿ ಪಡೆದು ಮಾರ್ಚ್ […]

ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅನುಷ್ಠಾನವಾಗಬೇಕಾಗಿರುವ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕುರಿ, ಮೇಕೆ, ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು. 19 ರಿಂದ 60 ವರ್ಷ ವಯೋಮಿತಿ  ಹೊಂದಿದ್ದು, ಮಹಿಳಾ ಸದಸ್ಯರಿಗೆ ಮೊದಲ ಆದ್ಯತೆ ಕೊಡಲಾಗುವುದು. ನಿಗದಿತ ಅರ್ಜಿ ನಮೂನೆ […]

ಫೆಬ್ರವರಿ 21 ರಂದು ಹಳ್ಳಿಕಾರ್ ಹೋರಿ ತಳಿಗಳ ಬಹಿರಂಗ ಹರಾಜು- ಹಳ್ಳಿಕಾರ್ ತಳಿ ವಿಶೇಷತೆಯ ಮಾಹಿತಿ ಇಲ್ಲಿದೆ

ಇದೇ ತಿಂಗಳು ಪೆಬ್ರವರಿ 21 ರಂದು ತುಮಕೂಲು ಜಿಲ್ಲೆಯ ತುರವೇಕೆರೆ ತಾಲೂಕಿನನಲ್ಲಿ ಹಳ್ಳಿಕಾರ್ ತಳಿಗ ಹೋರಿಗಳ ಬಹಿರಂಗ ಹರಾಜು ನಡೆಯಲಿದೆ ಎಂದು  ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೌದು, ತುರವೇಕೆರೆ ತಾಲೂಕಿನ ಕುಣಿಕೇನಹಳ್ಳಿ ಹಳ್ಳಿಕಾರ್ ತಳಿ ಸಂವರ್ಧನಾ ಕ್ಷೇತ್ರದಲ್ಲಿ 30 ಜೋಡಿ ಹಳ್ಳಿಕಾರ್ ಹೋರಿ ಕರುಗಳು ಹಾಗೂ 8 ಹಳ್ಳಿಕಾರ್ ಒಂಟಿ ಹೋರಿ ಕರುಗಳನ್ನು ಫೆಬ್ರವರಿ 21 ರಂದು ಬೆಳಗ್ಗೆ 9.30 ಗಂಟೆಗೆ ಬಹಿರಂಗ ಹರಾಜು ಪ್ರಕ್ರಿ.ಯೆ ನಡೆಯಲಿದೆ. ಈ ಕುರಿತು ಹಳ್ಳಿಕಾರ್ […]

ಕುರಿ, ಮೇಕೆ ಸಾಕಾಣಿಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ಕುರಿ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಕುರಿ, ಮೇಕೆ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯದನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ರಾಷ್ಟೀಯ ಕೃಷಿ ವಿಕಾಸ ಯೋಜನೆಯಡಿ (10+1) ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಬುರಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ ಕಲಬುರಗಿ ಜಿಲ್ಲೆಯ ನೋಂದಾಯಿತ […]

ಮಿುಶ್ರ ತಳಿ ಹಸು/ಎಮ್ಮೆ ಖರೀದಿಗೆ 20 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ಪಶು ಸಂಗೋಪನೆಯಲ್ಲಿ ಆಸಕ್ತಿಯಿರುವ ರೈತರಿಗೆ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹೈನುಗಾರಿಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕೊಪ್ಪಳ ಜಿಲ್ಲೆ, ಮೈಸೂರು ಜಿಲ್ಲೆಯ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಒಂದು ಮಿಶ್ರ ತಳಿ ಹಸು ಅಥವಾ ಎಮ್ಮೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ ಒಂದು ಮಿಶ್ರ ತಳಿ ಹಸು ಅಥವಾ ಎಮ್ಮೆ […]

ರೈತರಿಗಿಲ್ಲಿದೆ ಗುಡ್ ನ್ಯೂಸ್: ಹಸು/ಎಮ್ಮೆ ಘಟಕ ಸ್ಥಾಪನೆಗೆ ಶೇ. 33 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ, ಪಶುಪಾಲನೆ ಮಾಡಲು ರೈತರಿಗೆ ಶೇ. 33 ರಷ್ಚು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ –ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿಯಲ್ಲಿ ಒಂದು ಮಿಶ್ರ ತಳಿ ಹಸು/ಎಮ್ಮೆ ಘಟಕ ಸ್ಥಾಪನೆಗೆ  ಫಲಾನುಭವಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ಮಿಶ್ರ ತಳಿ ಹಸು ಎಮ್ಮೆ ಘಟಕ ಸ್ಥಾಪನೆಗೆ 62,200 ರೂಪಾಯಿ […]

ಕುರಿ, ಮೇಕೆ, ಹಸು, ಎಮ್ಮೆ ಘಟಕ ಸ್ಥಾಪನೆಗೆ 54 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ಕುರಿ, ಮೇಕೆ, ಹಸು, ಎಮ್ಮೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ 54 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಬಾಗಲಕೋಟೆ, ಕೊಪ್ಪಳ, ಕಲಬುರಗಿ ಜಿಲ್ಲೆ ಸೇರಿದಂತೆ ಇತರ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತಸಾಲಿಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಡಿ ಕುರಿ, ಮೇಕೆ, ಮತ್ತು ಹಸು, ಎಮ್ಮೆ ಘಟಕಗಳನ್ನು ಸ್ಥಾಪಿಸಲು ಅರ್ಹ ಪರಿಶಿಷ್ಟ ಜಾತಿ, […]

ಹಸು, ಎಮ್ಮೆ ಘಟಕ ಸ್ಥಾಪನೆಗೆ 54 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಪಶು ಪಾಲನೆ ಮಾಡಲಿಚ್ಚಿಸುವ ರೈತರಿಗೆ ಪಶುಪಾಲನೆಗೆ ಶೇ. 90 ರಷ್ಟು ಸಹಾಯಧನ ಅಂದರೆ 54 ಸಾವಿರ ರೂಪಾಯಿ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಪ್ರಸಕ್ತ 2022-23ನೇ ಸಾಲಿನ ಹಾಲು ಉತ್ಪಾದಕರಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕಲಬುರಗಿ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಇಚ್ಚೆಯುಳ್ಳ  ರೈತರಿಗೆ  ಒಂದು ಮಿಶ್ರತಳಿ ಹಸು/ಸುಧಾರಿತ ತಳಿ ಎಮ್ಮೆ ಘಟಕ ಹಾಗೂ (10+1) ಕುರಿ/ಮೇಕೆ ಘಟಕ ಸ್ಥಾಪನೆಗೆ […]

ಉಚಿತವಾಗಿ ಕುರಿ, ಮೇಕೆ ಸಾಕಾಣಿಕೆ, ಹೈನುಗಾರಿಕೆಗೆ 10 ದಿನಗಳ ಕಾಲ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಕುರಿ, ಮೇಕೆ ಸಾಕಾಣಿಕೆ ಹಾಗೂ ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಉಚಿತವಾಗಿ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಕಾಲ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- […]