ನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಸರ್ವೆ ನಂಬರ್ ಏನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಯಾವುದೇ ಜಮೀನಿನಲ್ಲಿ ನಿಂತು ಆ ಜಮೀನಿನ ಮಾಲಿಕರಾರು ಹಾಗೂ ಆ ಜಮೀನಿನ ಸರ್ವೆ ನಂಬರ್ ಏನಿದೆ ಎಂಬುದರ ಕುರಿತು ಮೊಬೈಲ್ ನಲ್ಲಿ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಹೌದು, ಈಗ ತಂತ್ರಜ್ಞಾನ ಎಷ್ಟು ಬೆಳೆದಿದೆ ಎಂದರೆ, ಕೈಯಲ್ಲಿ ಮೊಬೈಲ್ ಒಂದಿದ್ದರೆ ಸಾಕು, ಎಲ್ಲಾ ಮಾಹಿತಿಗಳು ಕ್ಷಣಾರ್ಧದಲ್ಲಿ ಚೆಕ್ ಮಾಡಬಹುದು. ವಿಶೇಷವಾಗಿ ಜಮೀನಿಗೆ ಸಂಬಂಧಿಸಿದ ಮಾಹಿತಿಗಳನ್ನು ರೈತರು ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ […]

ಪಿಎಂ ಕಿಸಾನ್ 14ನೇ ಕಂತು ಜಮೆಯಾಗಲು ಈ ಮಾಹಿತಿಗಳು ಸರಿಯಿರಬೇಕು : ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್  ಸ್ಟೇಟಸ್ ನಲ್ಲಿ ಯಾವ ಯಾವ ಮಾಹಿತಿಗಳಿದ್ದರೆ ರೈತರಿಗೆ ಪಿಎಂ ಕಿಸಾನ್ 14ನೇ ಕಂತು ಜಮೆಯಾಗುತ್ತದೆ? ಸ್ಟೇಟಸ್  ನಲ್ಲಿ ಏನೇನು ಮಾಹಿತಿಗಳಿರಬೇಕು? ಮೊಬೈಲ್ ನಲ್ಲೇ ಚೆಕ್ ಮಾಡಿ. ಪಿಎಂ ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಹಣ ಈಗ ಜಮೆಯಾಗುತ್ತಿಲ್ಲ. ಕೆಲವು ರೈತರಿಗೆ ಎಲ್ಲಾ ಅರ್ಹತೆಗಳಿದ್ದರೂ ಸಹ ಜಮೆಯಾಗುತ್ತಿಲ್ಲ. ಆದರೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗಿದೆ ಎಂಬುದು ಬಹಳಷ್ಟು ರೈತರು ಇನ್ನೂ […]

ಪಿಎಂ ಕಿಸಾನ್ ಯೋಜನೆಯಡಿ ಈ ರೈತರಿಗೆ 10 ಸಾವಿರ ಜಮೆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕರ್ನಾಟಕ  ಹೊರತುಪಡಿಸಿ ಉಳಿದ ರಾಜ್ಯದ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆಯಾದರೆ ಕರ್ನಾಟಕದ ರೈತರಿಗೆ 10 ಸಾವಿರ ಜಮೆಯಾಗುತ್ತದೆ. ಹೌದು, ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ದೇಶದ ಎಲ್ಲಾ ರೈತರಿಗೆ ಸಮಾನ ಮೂರು ಕಂತುಗಳಲ್ಲಿ2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆಯಾಗುತ್ತದೆ. ಆದರೆ ಕರ್ನಾಟಕದ ರೈತರಿಗೆ ಮಾತ್ರ […]

ಬೆಳೆ ಸಾಲಮನ್ನಾ ಆಗಿರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ಸಾಲಮನ್ನಾ ಗ್ರಾಮವಾರು ಪಟ್ಟಿಯಲ್ಲಿ ಯಾವ ಯಾವ ರೈತರಿದ್ದಾರೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲಿ ಗ್ರಾಮವಾರು ಪಟ್ಟಿಯಲ್ಲಿ ಯಾವ ಯಾವ ರೈತರು ಬೆಳೆ ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಹಾಗೂ ಬೇಳೆ ಸಾಲಮನ್ನಾಕ್ಕಿರುವ ಅರ್ಹತೆಗಳೇನು ಎಂಬುದನ್ನು ಸಂಪೂರ್ಣ ಮಾಹಿತಿ ಇಲ್ಲಿದೆ. 2018 ರ ಬೆಳೆ ಸಾಲಮನ್ನಾ ಭಾಗ್ಯ ಇನ್ನೂ ಕೆಲವು ರೈತರಿಗೆ ತಾಂತ್ರಿಕ ದೋಷಗಳ ಕಾರಣಗಳಿಂದಾಗಿ ಆ […]

ಯಾವ ರೈತರಿಗೆ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಹಣ ಜಮೆ? ಯಾರಿಗೆ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ವತಿಯಿಂದ ಬಿಡುಗಡೆಯಾದ ಪಿಎಂ ಕಿಸಾನ್ ಹೆಚ್ಚುವರಿ ಹಣ ಯಾವ ರೈತರಿಗೆ ಜಮೆಯಾಗಿದೆ? ಯಾವ ರೈತರಿಗೆ ಜಮೆಯಾಗಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ರಾಜ್ಯ ಸರ್ಕಾರದ ವತಿಯಿಂದ ಜಮೆಯಾಗುವ ಹೆಚ್ಚುವರಿ ಹಣ ಅಂದರೆ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ 4 ಸಾವಿರ ರೂಪಾಯಿ ಯಾವ ಯಾವ ರೈತರಿಗೆ ಜಮೆಯಾಗುತ್ತದೆ ಎಂಬುದನ್ನು ಚೆಕ್ ಮಾಡಬಹಬುದು. ಏನಿದು […]

ನಿಮ್ಮ ಜಮೀನಿನ ಟಿಪ್ಪಣಿ, ಮೂಲ ಸರ್ವೆ ಪ್ರತಿ, ಪೋಡಿ ಟಿಪ್ಪಣಿ ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಸರ್ವೆ ನಂಬರ್ ಹಾಕಿ  ಮೊಬೈಲ್ ನಲ್ಲೇ ಜಮೀನಿನ ಟಿಪ್ಪಣಿ, ಮೂಲ ಸರ್ವೆ ಪ್ರತಿ ಹಾಗೂ ಪೋಡಿ ಟಿಪ್ಪಣಿಯನ್ನು ಪಡೆಯಬಹುದು. ಹೌದು, ಟಿಪ್ಪಣಿ ಪುಸ್ತಕ, ಮೂಲ ಸರ್ವೆ ಪ್ರತಿ ಪುಸ್ತಕ, ಹಿಸ್ಸಾ ಸರ್ವೆ ಪೋಡಿ ಟಿಪ್ಪಣಿ ಪಡೆಯಲು ಯಾವ ಕಚೇರಿಗೂ ಹೋಗಬೇಕಿಲ್ಲ, ಯಾವ ಅಧಿಕಾರಿಗಳ ಬಳಿಯೂ ಕೈಕಟ್ಟಿ ನಿಂತುಕೊಳ್ಳುವ ಅಗತ್ಯವಿಲ್ಲ. ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯಬೇಕಿಲ್ಲ, ನಿಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲೇ ಎಲ್ಲಾ ದಾಖಲೆಗಳನ್ನು ಒಂದೇ […]

ಪಿಎಂ ಕಿಸಾನ್ ಕರ್ನಾಟಕ ಯೋಜನೆಯಡಿ 975 ಕೋಟಿ ರೂ. ಬಿಡುಗಡೆ: ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಕರ್ನಾಟಕದ  2022-23ನೇ ಸಾಲಿನ 2ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ಹೌದು, ರೈತರಿಗೆ ಆರ್ಥಿಕ ನೆರವಾಗಲೆಂದು 975 ಕೋಟಿ ರೂಪಾಯಿ ಮೊತ್ತವನ್ನು 48,75,000 ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಚಾಲನೆ ನೀಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಿಂದ ರಾಜ್ಯದ ರೈತರ ಖಾತೆಗೆ ನೇರವಾಡಿ ಡಿಬಿಟಿ ಮೂಲಕ ಜಮೆಯಾಗಲಿದೆ. ಇದೇನಿದುಕಳೆದ ತಿಂಗಳು ಪಿಎಂ ಕಿಸಾನ್ ಹಣ ಜಮೆಯಾಗಿದೆಯಲ್ಲ? ಮತ್ತೇ ಸಾಧ್ಯವೇ […]

ಬೆಳೆ ವಿಮೆ ಮಾಡಿಸಿದರೂ ಈ ರೈತರಿಗೇಕೆ ಬೆಳೆ ವಿಮೆ ಹಣ ಜಮೆಯಾಗುತ್ತಿಲ್ಲ? ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಿದ ರೈತರಲ್ಲಿ ಕೆಲವು ರೈತರಿಗೆ ಜಮೆಯಾಗುತ್ತದೆ. ಇನ್ನೂ ಕೆಲವು ರೈತರಿಗೇಕೆ ಜಮೆಯಾಗುವುದಿಲ್ಲ? ನಿಮಗೆ ಗೊತ್ತೇ? ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸುತ್ತಾರೆ. ಆದರೆ ವಿಮೆ ಮಾಡಿಸಿದ ಮಾತ್ರಕ್ಕೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ನಂತರ ರೈತರೇನು ಮಾಡಬೇಕು? ಯಾರಿಗೆ ಸಂಪರ್ಕಿಸಬೇಕು? ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಮೊದಲು ಬೆಳೆ […]

ಮಳೆಯಿಂದ ಬೆಳೆ ಹಾಳಾದ ರೈತರು ಈ ನಂಬರಿಗೆ ಕರೆ ಮಾಡಿ ಬೆಳೆ ವಿಮೆ ಪಡೆಯಿರಿ- ಇಲ್ಲಿದೆ ಮಾಹಿತಿ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದ ಬೆಳೆ ಹಾಳಾದ ರೈತರೂ ಕೂಡಲೇ ವಿಮಾ ಕಂಪನಿಗೆ ತಿಳಿಸಿ ವಿಮಾ ಸೌಲಭ್ಯ ಪಡೆದುಕೊಳ್ಳಬಹುದು. ಹೌದು, ಪ್ರಧಾನಮಂತ್ರಿ ಫಸಲಿ ಬಿಮಾ ಯೋಜನೆಯಡಿಯಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಿದ ರೈತರ ಬೆಳೆ ಹಾಳಾದರೆ ವಿಮಾ ಸೌಲಭ್ಯ ಪಡೆದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಕಳೆದೆರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ […]

ನಿಮ್ಮ ಜಮೀನಿನ ಮೇಲೆ ನಿಮಗೆ ಗೊತ್ತಿಲ್ಲದೆ ಬೆಳೆ ಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ರೈತರು ತಮ್ಮ ಜಮೀನಿನ ಮೇಲೆ ತಮಗೆ ಗೊತ್ತಿಲ್ಲದೆ ಬೆಳೆ ಸಾಲ ಪಡೆಯಲಾಗಿದೆಯೇ ಎಂಬುದನ್ನುಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಯಾವ ಸರ್ವೆ ನಂಬರಿನಲ್ಲಿ ಬೆಳೆ ಸಾಲ ಪಡೆಯಲಾಗಿದೆ? ಹಾಗೂ ಬೆಳೆ ಸಾಲ ಮರುಪಾವತಿಸಿದರೂ ಇನ್ನೂ ಪಹಣಿಯಲ್ಲಿ ಬೆಳೆ ಸಾಲ ತೋರಿಸಲಾಗುತ್ತಿದೆಯೇ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಂದಿ ಸಂಪೂರ್ಣ ಮಾಹಿತಿ. ಜಮೀನಿನ ಮೇಲೆ ಬೆಳೆ ಸಾಲವಿದೆಯೇ? ಚೆಕ್ ಮಾಡುವುದು […]