ನಾಳೆ ಈ ರೈತರಿಗೆ ಪಿಎಂ ಕಿಸಾನ್ ಹಣ ಜಮೆ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Published on:

pm kisan release tomorrow : ಪಿಎಂ ಕಿಸಾನ್ ಹಣ ಜಮೆಗಾಗಿ ಕಾಯುತ್ತಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್.  ಹೌದು, ರೈತ ಮಿತ್ರರೇ ಕಳೆದ ಎರಡು ತಿಂಗಳಿಂದ ಕಾಯುತ್ತಿರುವ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನಾಳೆ ಅಂದರೆ  ಆಗಸ್ಟ್ ತಿಂಗಳ 2ನೇ ತಾರೀಖಿನಂದು ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರಿಗೆ ಜಮೆಯಾಗಲಿದೆ? ಆ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ.

pm kisan release tomorrow ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಯಾರಿಗೆ ಯಾವಾಗ ಜಮೆಯಾಗಲಿದೆ? 

ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಫೆಬ್ರವರಿ 24 ರಂದು ಜಮೆಯಾಗಿತ್ತು. ಈಗ 20ನೇ ಕಂತಿನ ಹಣ ಆಗಸ್ಟ್ ತಿಂಗಳ 2 ರಂದುರೈತರ ಖಾತೆಗೆ ಜಮೆಯಾಗಲಿದೆ. ಪ್ರತಿ ನಾಲ್ಕು ತಿಂಗಳಿಗೆ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಲಿದೆ. ಈ ಸಲ ಎರಡು ತಿಂಗಳ ತಡವಾಗಿದೆ. ಕಳೆದ ತಿಂಗಳು ಜಮೆಯಾಗಬೇಕಿತ್ತು. ಆದರೆ ಈಗ ಆಗಸ್ಟ್ 2 ರಂದು ರೈತರ ಖಾತೆಗೆ ಜಮೆಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೇಚೆಕ್ ಮಾಡಿ

2019 ರ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಗೆಚಾಲನೆ ನೀಡಿತ್ತು. ವಾರ್ಷಿಕವಾಗಿ ಮೂರುಸಮಾನ ಕಂತಿನಲ್ಲಿ ಒಟ್ಟು 6 ಸಾವಿರ ರೂಪಾಯಿ ಹಣ ರೈತರಿಗೆ ಸಿಗಲಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಪೋಬರ್ 5 ರಂದು ಬಿಡುಗಡೆಯಾಗಿತ್ತು. ಈಗ 19ನೇ ಕಂತಿನ ಹಣ ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ.

24 ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.

ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರಿಗೆ FID ಲಿಂಕ್ ಆಗಿವೆ? ಇಲ್ಲೇ ಚೆಕ್ ಮಾಡಿ

ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.

Pmkisan fund release on feb 24 ಇಕೆವೈಸಿ ಆದ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 

ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್  ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.  ರೈತರು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.

Leave a Comment