ಇನ್ನೂ ಏಳು ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಮಳೆಯಾಗಲಿದೆ?

Written by Ramlinganna

Published on:

Rain alert seven days: ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಗುಡುಗು ಸಿಡಿಲಿನ ಆರ್ಭಟದ ಮಳೆಯಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ.  ಇನ್ನೂಐದು ದಿನಗಳ ಕಾಲ ಗುಡುಗು ಸಿಡಿಲಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿಯಾವಯಾವ ದಿನಾಂಕದಂದು ಮಳೆಯಾಗಲಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ

ಏಪ್ರೀಲ್ 23 ರಂದು  ಕಲಬುರಗಿ, ಬೆಳಗಾವಿ, ವಿಜಯಪುರ, ಹಾಸನ, ಬಾಗಲಕೋಟೆ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಏಪ್ರೀಲ್24 ರಂದು ದಾವಣಗೆರೆ, ಚಿಕ್ಕಮಗಳೂರು, ತುಮಕೂರು. ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳಲ್ಲಿಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆನೀಡಿದೆ.

ಏಪ್ರೀಲ್ 25 ರಂದು  ದಕ್ಷಿಣ ಕನ್ನಡ , ಗದಗ, ಧಾರವಾಡ, ಕೊಪ್ಪಳ, ರಾಯಚೂರು ಮತ್ತು ಹಾವೇರಿ , ಮೈಸೂರು, ಹಾಸನ, ತುಮಕೂರು, ಚಿಕ್ಕಮಂಗಳೂರು, ಮಂಡ್ಯ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ Aadharcard ನಂಬರಿನಿಂದ ನಿಮ್ಮ ಇಕೆವೈಸಿ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಏಪ್ರೀಲ್ 26 ರಂದ  ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ರಾಯಚೂರು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡ, ಕೊಪ್ಪಳ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಏಪ್ರೀಲ್ 27 ರಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ , ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ , ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಹಾಸನ, ಮೈಸೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ಮಂಡ್ಯ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಾಳಿ ಮಳೆ ಆಗಲಿದೆ.

ಏಪ್ರೀಲ್  28 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ , ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಗಂಟೆಗೆ 50-60 ಕಿ.ಮೀ ಆಗುವ ಸಾಧ್ಯತೆ ಹೆಚ್ಚಿದೆ.

ಏಪ್ರೀಲ್ 29 ರಂದು ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ,ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಕೋಲಾರಕ್ಕೆ ಗಾಳಿ ಮಳೆಯಾಗುವಸಾಧ್ಯತೆ ಇದೆ.

Rain alert seven days : ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ? ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ನೀವು ವರುಣಮಿತ್ರ ಸಹಾಯವಾಣಿ ನಂಬರ್ ನ್ನು ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ಸಿಗಲಿದೆ. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಹಾಗಾಗಿ ನೀವೂ ಯಾವುದೇ ಸಮಯದಲ್ಲಿ ಈ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿಯನ್ನು ಪಡೆಯಬಹುದು.

Leave a Comment