SSLC Result announced 2025 : ಕರ್ನಾಟಕ ಎಸ್.ಎಸ್.ಎಲ್.ಸಿ ಫಲಿಕಾಂಶ ಇಂದು ಪ್ರಕಟವಾಗಲಿದೆ. ಹೌದು, ಇಂದು ಮಧ್ಯಾಹ್ನ 12.30 ಗಂಟೆಗೆ ಕೆಎಸ್.ಇಎಬಿ ವೆಬ್ಸೈಟ್ ನಲ್ಲಿ ರಿಸಲ್ಟ್ ಲಿಂಕ್ ನ್ನು ಬಿಡುಗಡೆ ಮಾಡಲಿದ್ದು, ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.
ಈ ಮಾಹಿತಿ ಇಸ್ಟವಾಗಿದ್ದರೆ ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ
ಹೌದು, ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಅಭ್ಯರ್ಥಿಗಳು ಅಥವಾ ಪಾಲಕರು ತಮ್ಮ ಬಳಿ ಇರುವ ಮೊಬೈಲ್ ನಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಚೆಕ್ ಮಾಡಬಹುದು.
SSLC Result announced 2025 ನಿಮ್ಮ ಫಲಿತಾಂಶವನ್ನು ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ನಿಮ್ಮ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಚೆಕ್ ಮಾಡಬೇಕಾದರೆ ನೀವು ಡಿಸ್ಕ್ರಿಪಶನ್ ಬಾಕ್ಸ್ ನಲ್ಲಿ ಲಿಂಕ್ ಕೊಡಲಾಗಿದೆ. ಆ ಲಿಂಕ್ ಮೇಲೆ ಕ್ಕಿಕ್ ಮಾಡಿ ಚೆಕ್ ಮಾಡಬಹುದು.
ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಎಸ್ಎಸ್.ಎಲ್.ಸಿ ರಿಸಲ್ಟ್ 2025 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಎಸ್.ಎಸ್.ಎಲ್.ಸಿ, ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ. ನಂತರ ನಿಮ್ಮ ನೊಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಬೇಕು. ಇದಾದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಫಲಿತಾಂಶ ಕಾಣಿಸುತ್ತದೆ. ಅಲ್ಲಿವಿಶಯವಾರು ಅಂಕಗಳು ಹಾಗೂ ನಿಮಗೆ ಎಸ್ಟು ಪರ್ಸೆಂಟೇಜ್ ಬಂದಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ.
ಚೆಕ್ಅಧಿಕೃತ ವೆಬ್‌ಸೈಟ್
https://karresults.nic.in
ಅಥವಾ
https://kseab.karnataka.gov.in
ನಲ್ಲಿ ಪ್ರಕಟಿಸಲಿದೆ.
- nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
- SSLC Result 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- Submit ಬಟನ್ ಮೇಲೆ ಕ್ಲಿಕ್ ಮಾಡಿ
- ನಿಮ್ಮ ಫಲಿತಾಂಶವನ್ನು ಸ್ಕ್ರೀನ್ ಮೇಲೆ ತೋರಿಸುತ್ತದೆ, ನಿಮ್ಮ ವಿಷಯವಾರು ಅಂಕಗಳು ಮತ್ತು ಒಟ್ಟಾರೆ ಕಾರ್ಯಕ್ಷಮತೆಯನ್ನು ಪ್ರದರ್ಶಿಸುತ್ತದೆ.
- ಬಳಿಕ, ಫಲಿತಾಂಶ ಅಂಕಪಟ್ಟಿಯ ಪ್ರಿಂಟ್ ತೆಗೆದುಕೊಳ್ಳಿ.
ಇದನ್ನೂ ಓದಿ ಮಹಿಳೆಯರಿಗೆ ಗುಡ್ ನ್ಯೂಸ್ ಈ ವಾರದಲ್ಲಿ ಗೃಹಲಕ್ಷ್ಮೀ 3 ಕಂತಿನ ಹಣ ಜಮೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025 ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ 1 ರ ಪರೀಕ್ಷೆಗಳನ್ನುಮಾರ್ಚ್ 21 ರಿಂದ ಏಪ್ರೀಲ್ 4 ರವರೆಗೆ ನಡೆಸಲಾಗಿತ್ತು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.