ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಿಲ್ಲಾ ಪಶುಪಾಲನಾ ಇಲಾಖೆಯ ವತಿಯಿಂದ ಉದ್ಯಮಶೀಲತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಇದಕ್ಕಾಗಿ ಯಾದಗಿರಿ ಜಿಲ್ಲೆಯ ಆಸಕ್ತ ವ್ಯಕ್ತಿಗಳಿಂದ, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಯೋಜನೆಯ ಮಾರ್ಗಸೂಚಿಯನ್ವಯ ಗ್ರಾಮೀಣ ಕೋಳಿ ಸಾಕಾಣಿಕೆ ವಿಧಾನದಲ್ಲಿ 1000 ಕಡಿಮೆ ವೆಚ್ಚದ ಕೋಳಿ ತಳಿಗಳ ಮಾತೃ ಕೋಳಿಗಳ ಫಾರಂ ಸ್ಥಾಪನೆ, ಹ್ಯಾಚರಿ ಮಾತೃ ಕೋಳಿ ಮರಿಗಳ ಬ್ರೂಡಿಂಗ್ ಮತ್ತು ಸಾಕಾಣಿಕೆ ಘಟಕ ಸ್ಥಾಪನೆ ಹಾಗೂ 500 ಹೆಣ್ಣು 25 ಗಂಡು ಕುರಿ ಮೇಕೆ ತಳಿ ಸಂವರ್ಧನಾ ಘಟಕವನ್ನು ಸ್ಥಾಪಿಸಿ 100 ಕುರಿ, ಮೇಕೆ ಮರಿಗಳ ಉತ್ಪಾದನೆ, 10 ಗಂಡು ಹಂದಿ ತಳಿ 1 ಸಂವರ್ಧನಾ ಘಟಕ ಆರಂಭಿಸಿ ಹಂದಿ ಮರಿಗಳ ಉತ್ಪಾದನೆ ಮತ್ತು ಕೊಬ್ಬಿಸುವಿಕೆ, ಮೇವು ಬಿಲ್ಲೆ ರಸ ಘಟಕ ಹರಾಗೂ ಟಿಎಂಆರ್ ಘಟಕವನ್ನು ಸ್ಥಾಪಿಸಲು ಉದ್ಯಮಶೀಲರನ್ನು ಪ್ರೋತ್ಸಾಹಿಸಿ ಪಶು ಆಹಾರ ಮತ್ತು ಮೇವಿನ ಉತ್ಪಾದನೆಗೆ ಉತ್ತೇಜನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಯಾದಗಿರಿ, ಶಹಾಪುರ, ಸುರಪುರ ಇವರನ್ನು ಸಂಪರ್ಕಿಸಬಹುದು.
ಗದಗ ಜಿಲ್ಲೆಯ ಪಶು ಇಲಾಖೆಯ ವತಿಯಿಂದ ಕೋಳಿ, ಕುರಿ ಸಾಕಾಣಿಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಿಲ್ಲಾ ಪಶುಪಾಲನಾ ಇಲಾಖೆಯ ವತಿಯಿಂದ ಉದ್ಯಮಶೀಲತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಇದಕ್ಕಾಗಿ ಗದಗ ಜಿಲ್ಲೆಯ ಆಸಕ್ತ ವ್ಯಕ್ತಿಗಳಿಂದ, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಯೋಜನೆಯ ಮಾರ್ಗಸೂಚಿಯನ್ವಯ ಗ್ರಾಮೀಣ ಕೋಳಿ ಸಾಕಾಣಿಕೆ ವಿಧಾನದಲ್ಲಿ 1000 ಕಡಿಮೆ ವೆಚ್ಚದ ಕೋಳಿ ತಳಿಗಳ ಮಾತೃ ಕೋಳಿಗಳ ಫಾರಂ ಸ್ಥಾಪನೆ, ಹ್ಯಾಚರಿ ಮಾತೃ ಕೋಳಿ ಮರಿಗಳ ಬ್ರೂಡಿಂಗ್ ಮತ್ತು ಸಾಕಾಣಿಕೆ ಘಟಕ ಸ್ಥಾಪನೆ ಹಾಗೂ 500 ಹೆಣ್ಣು 25 ಗಂಡು ಕುರಿ ಮೇಕೆ ತಳಿ ಸಂವರ್ಧನಾ ಘಟಕವನ್ನು ಸ್ಥಾಪಿಸಿ 100 ಕುರಿ, ಮೇಕೆ ಮರಿಗಳ ಉತ್ಪಾದನೆ, 10 ಗಂಡು ಹಂದಿ ತಳಿ 1 ಸಂವರ್ಧನಾ ಘಟಕ ಆರಂಭಿಸಿ ಹಂದಿ ಮರಿಗಳ ಉತ್ಪಾದನೆ ಮತ್ತು ಕೊಬ್ಬಿಸುವಿಕೆ, ಮೇವು ಬಿಲ್ಲೆ ರಸ ಘಟಕ ಹರಾಗೂ ಟಿಎಂಆರ್ ಘಟಕವನ್ನು ಸ್ಥಾಪಿಸಲು ಉದ್ಯಮಶೀಲರನ್ನು ಪ್ರೋತ್ಸಾಹಿಸಿ ಪಶು ಆಹಾರ ಮತ್ತು ಮೇವಿನ ಉತ್ಪಾದನೆಗೆ ಉತ್ತೇಜನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಗದಗ, ಮುಂಡರಗಿ, ನರಗುಂದ, ರೋಣ ಮತ್ತು ಶಿರಹಟ್ಟೆ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಫಲಾನುಭವಿಗಳು ಆನ್ಲೈನ್ ಮೂಲಕ ಅಕ್ಟೋಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು www.nlm.udyamimitra.in ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.