ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಮಾಡಿ ಸರ್ಕಾರದ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ನನ್ನ ಬೆಳೆ ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯ ಸರ್ಕಾರ 2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದೆ. ರೈತರಿಂದಲೇ ತಮ್ಮ ತೋಟ, ಹೊಲಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿ ಕೃಷಿ ಇಲಾಖೆ ಚಾಲನೆ ಕೊಟ್ಟಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ವಿವರಗಳನ್ನು ತಾವೇ ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಹೇಗೆ […]

ಬೆಳೆ ಸಮೀಕ್ಷೆ ಮಾಡದಿದ್ದರೆ ರೈತರು ಸರ್ಕಾರದ ಯಾವ ಸೌಲಭ್ಯಗಳಿಂದ ವಂಚಿತರಾಗುತ್ತಾರೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಜಿಪಿಎಸ್ ಆಧಾರಿತ ಬೆಳೆ ಸಮೀಕ್ಷೆಯನ್ನು ಮಾಡಿದರೆ ಸರ್ಕಾರದ ಹಲವಾರು ಸೌಲಭ್ಯ ಸಿಗುತ್ತದೆ.  ಹೌದು ಬೇಸಿಗೆ ಹಂಗಾಮಿನ ಬೆಳೆಗಳನ್ನು ರೈತರು ತಮ್ಮ ಜಮೀನಿನಲ್ಲಿ ಸ್ವತಃ ಸಮೀಕ್ಷೆ ಮಾಡುವ ಸೌಲಭ್ಯವನ್ನು ಸರ್ಕಾರ ರೈತರಿಗೆ ಒದಗಿಸಿದೆ. ಹೌದು, ರೈತರು ಬೆಳೆ ಸಮೀಕ್ಷೆ ಮಾಡಿದ ನಂತರ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು,  ಬೆಳೆ ವಿಮೆ ಸೌಲಭ್ಯ ಪಡೆಯಲು, ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ಪರಿಹಾರ […]