ರೈತರು ಮುಂಗಾರು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸುವಂತೆ ಬೇಸಿಗೆ ಬೆಳೆಗಳಿಗೆ ವಿಮೆ ಮಾಡಿಸಬಹುದು. ಹೌದು, ರೈತರು ಬೇಸಿಗೆ ಬೆಳೆಗಳಿಗೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಬಹುದು. ಹಾಗಾದರೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬೇಕು? ಯಾವ ಬೆಳೆಗ ಎಷ್ಟು ವಿಮೆ ಹಣ ಜಮೆಯಾಗುತ್ತದೆ? ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು? ರೈತರು ಮಂಗಾರು ಹಿಂಗಾರು […]