ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಯಾವ ಹಂತದಲ್ಲಿ ಎಷ್ಟು ಹಾನಿಯಾದರೆ ಎಷ್ಟು ಪರಿಹಾರ ಸಿಗಲಿದೆ ಇಲ್ಲಿದೆ ಮಾಹಿತಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಯಾವ ಹಂತದಲ್ಲಿ ಹಾನಿಯಾದರೆ ಎಷ್ಟು ಹಣ ಜಮೆಯಾಗುತ್ತದೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ. ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ  ಮಳೆಯ ಕೊರತೆಯಿಂದ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಬೆಳೆ ವಿಮೆ ಪಾವತಿಸಲಾಗುವುದು.  ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿಬೆಳೆ ನಷ್ಟ ಸಂಭವಿಸಿದರೆ  ಮುಂಚಿತವಾಗಿ […]

ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಕುರಿತಂತೆ ಇನ್ನೂ ಬಹುತೇಕ ರೈತರಿಗೆ ಸರಿಯಾಗಿ ಮಾಹಿತಿ ಗೊತ್ತಿರಲಿಕ್ಕಿಲ್ಲ. ಬೆಳೆ ವಿಮೆ ಮಾಡಿಸಿದ ಮಾತ್ರಕ್ಕೆ ಬೆಳೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಎಂದರೇನು? ಬೆಳೆ ವಿಮೆ ಏಕೆ ಮಾಡಿಸಬೇಕು? ಬೆಳೆ ವಿಮೆ ಮಾಡಿದ ರೈತರಿಗೆ ಯಾವ ಸಂದರ್ಭದಲ್ಲಿ ಬೆಳೆ ವಿಮೆ ಹಣ ಜಮೆಯಾಗುತ್ತದೆ? ಬೆಳೆ ನಷ್ಟವಾದರೆ ರೈತರೇನು ಮಾಡಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಏನಿದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ? […]