ಬೆಳೆ ವಿಮೆ ಮಾಡಿಸಿದ ರೈತರಿಗೆ ಈ ಮಾಹಿತಿ ಗೊತ್ತಿರಲೇಬೇಕು- ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ? ಯಾರಿಗೆ ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ರೈತರು ತಮ್ಮ ಬೆಳೆಗೆ ವಿಮೆ ಮಾಡಿಸಿದ ನಂತರ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲ ಶೇ. 75 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ವಿಫಲಗೊಂಡಲ್ಲಿ […]

ಈ ತರಕಾರಿ ಬೆಳೆಗಳಿಗೆ ಇಷ್ಟು ವಿಮೆ ಹಣ ಜಮೆ- ಇಲ್ಲಿದೆ ಮಾಹಿತಿ

2022-23ನೇ ಸಾಲಿನ ಮುಂಗಾರು ಹಂಗಾಮಿಗೆ ತೋಟಗಾರಿಕೆ ಬೆಳೆಗಳಿಗಷ್ಟೇ ಅಲ್ಲ, ತರಕಾರಿ ಬೆಳೆಗಳಿಗೂ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.  ಬಹುತೇಕ ರೈತರು ತೊಗರಿ, ಹೆಸರು, ಉದ್ದು, ಜೋಳ, ಸೂರ್ಯಕಾಂತಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸುತ್ತಾರೆ. ಆದರೆ ತರಕಾರಿ ಬೆಳೆಗಳಿಗೆ ವಿಮೆ ಮಾಡಿಸುವುದಿಲ್ಲ. ಈಗ ಕೆಲವು ತರಕಾರಿ ಬೆಳೆಗಳಿಗೂ ವಿಮೆ ಮಾಡಿಸಬಹುದು. ವಿಮೆ ಮಾಡಿಸಿದರೆ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. […]

ಈ ರೈತರಿಗೆ ಬೆಳೆ ವಿಮೆ ಹಣ ಮಂಜೂರು: ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

2021-22ನೇ ಸಾಲಿನ ಬೆಳೆವಿಮೆ ಹಣಕ್ಕಾಗಿ ಕಾಯುತ್ತಿರುವ ರೈತರಿಗೆ ಗುಡ್ ನ್ಯೂಸ್. ಹೌದು, ಮುಂಗಾರು ಬೆಳೆಗಳಿಗೆ ವಿಮೆ ಮಾಡಿಸಿದ ರೈತರಿಗೆ ಬೆಳೆ ವಿಮೆ ಹಣ ಮಂಜೂರಾಗಿದೆ. ಕಳೆದ ಸಾಲಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರು ಈಗ ಬೆಳೆ ವಿಮೆ ಅರ್ಜಿಯ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.  ಅದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹಾವೇರಿ ಜಿಲ್ಲೆಗೆ 2021-22ನೇ ಸಾಲಿನ ಬೆಳೆ ವಿಮೆ ಪರಿಹಾರ 68.02 ಕೋಟಿ […]

ರೈತರ ಖಾತೆಗೆ ಏಪ್ರೀಲ್ 20 ರೊಳಗೆ ಬೆಳೆ ವಿಮೆ ಹಣ ಜಮೆ- ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗಿಲ್ಲಿದೆ ಸಂತಸದ ಸುದ್ದಿ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ದೂರುದಾರರಿಗೆ ಬಾಕಿ ಹಣ ಸೇರಿದಂತೆ 8.49 ಕೋಟಿ ರೂಪಾಯಿ 9911 ರೈತರಿಗೆ ಶೀಘ್ರದಲ್ಲಿಯೇ ಪಾವತಿಸಬೇಕೆಂದು ಜಿಲ್ಲಾಧಿಕಾರಿ ವಿಮಾ ಕಂಪನಿಗಳಿಗೆ ಸೂಚಿಸಿದ್ದಾರೆ. ಹೌದು, ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಕುಂದುಕೊರತೆ ಸಭೆಯಲ್ಲಿ ವಿಮಾ ಕಂಪನಿಗಳಿಗೆ ಸೂಚಿಸಿದ್ದಾರೆ. 2021-22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳ ಸ್ಥಳೀಯ ನೈಸರ್ಗಿಕ ವಿಕೋಪದಡಿಯಲ್ಲಿ […]

ರೈತರಿಗೆ ಬೆಳೆ ವಿಮೆಯ ಸ್ಟೇಟಸ್, ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕೆಂಬ ಮಾಹಿತಿ ನೋಡಬೇಕೆ? ಇಲ್ಲಿದೆ ಮಾಹಿತಿ

ಬೆಳೆ ವಿಮೆ ಮಾಡಿದ ರೈತರಿಗೆ ಸರ್ಕಾರದ ಸಂರಕ್ಷಣೆ (Samrakshane) ವೆಬ್ ತಂತ್ರಾಂಶದಲ್ಲಿ ಬೆಳೆ ವಿಮೆ ಜಮೆ ಸ್ಟೇಟಸ್ ನೊಂದಿಗೆ ಹಲವಾರು ಮಾಹಿತಿಗಳು ಒಂದೇ ವೇದಿಕೆಯಲ್ಲಿ ದೊರೆಯುತ್ತದೆ.  ಬೆಳೆ ವಿಮೆ ಮಾಡಿಸಲಿಚ್ಚಿರುವ ರೈತರಿಗೆ ಯಾವ ಬೆಳೆಗೆ ಎಷ್ಟು ವಿಮಾ ಕಂತಿನ ಹಣ ಕಟ್ಟಬೇಕು. ಸರ್ಕಾರದ ಕಂತಿನ ಹಣವೆಷ್ಟು, ಬೆಳೆ ವಿಮೆ ಹಣ ಎಷ್ಟು ಜಮೆಯಾಗುತ್ತದೆ, ವಿಮಾ ಕಂಪನಿಗಳು ಹೆಸರಿನ ಮಾಹಿತಿ ಸಹ ದೊರೆಯುತ್ತದೆ. ರೈತರ ವಿಮಾ ಕಂತಿನ ಹಣ ರೈತರು ಪಡೆದ […]

ಯಾವ ಬೆಳೆಗೆ ಎಷ್ಟು ವಿಮೆ ಹಣ ಬರುತ್ತದೆ ? ಮೊಬೈಲ್ ನಲ್ಲೇ ಚೆಕ್ ಮಾಡಬೇಕೆ? ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆ ವಿಮೆ ಮಾಡಿಸುತ್ತಾರೆ. ಆದರೆ ಯಾವ ಬೆಳೆಗೆ ಎಷ್ಟು ವಿಮಾ ಮೊತ್ತ ಬರುತ್ತದೆ ಎಂಬ ಮಾಹಿತಿ ಇರುವುದಿಲ್ಲ. ಕೆಲವು ರೈತರಿಗೆ ಬೆಳೆಸಾಲದಲ್ಲಿಯೇ ಬೆಳೆ ವಿಮೆ ಹಣ ಕಡಿತವಾಗಿರುವುದರಿಂದ ಯಾವ ಬೆಳೆಗೆ ಎಷ್ಟು ವಿಮೆ ಕಡಿತವಾಗಿರುವ ಮಾಹಿತಿ ಇರುವುದಿಲ್ಲ. ಬೆಳೆ ವಿಮೆಗೆ ರೈತರ ವಂತಿಗೆ  ಎಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳೆ ವಿಮೆಗೆ ಎಷ್ಟು ಹಣ ಕಟ್ಟುತ್ತವೆ. ಹಾಗೂ ಯಾವ ಬೆಳೆಗೆ ಎಷ್ಟು […]

ಬೆಳೆ ವಿಮೆ ಮಾಡಿಸಿದ ರೈತರಿಗೆ 15 ದಿನಗಳಲ್ಲಿ ವಿಮೆ ಪರಿಹಾರ ಜಮೆ ಮಾಡಲು ಸೂಚನೆ

ರೈತರ ಬೆಳೆ ವಿಮೆಗೆ ಸಂಬಂಧಪಟ್ಟಂತೆ ಖಾಸಗಿ ವಿಮಾ ಕಂಪನಿಗಳು 15 ದಿನಗಳಲ್ಲಿ ಪರಿಹಾರ ವಿತರಣೆ ಮಾಡಬೇಕೆಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ. ಅವರು ಶುಕ್ರವಾರ ವಿಧಾನಸೌಧದಲ್ಲಿ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲರವರೊಂದಿಗೆ ಪ್ರಧಾನಮಂತ್ರಿ ಫಸಲ್ ಬಿಮಾ  ಯೋಜನೆ ಸೇರಿದಂತೆ ಇತರ ವಿಚಾರಗಳ ಕುರಿತು ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ವಿಷಯ ಪ್ರಸ್ತಾಪಿಸಿದರು. ಅತೀವೃಷ್ಟಿಯಿಂದ ಬೆಳೆಯಾನಿಯಾಗಿದ್ದರಿಂದ ಬೆಳೆ […]

ಬೆಳೆವಿಮೆ ಸ್ಟೇಟಸ್ ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿದ ರೈತರು ಈಗ ಮೊಬೈಲ್ ನಲ್ಲಿಯೇ ಅರ್ಜಿಯ ಸ್ಟೇಟಸ್ ನೋಡಬಹುದು. ಹೌದು ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿದ ರೈತರ ಅರ್ಜಿ ಸ್ವೀಕೃತವಾಗಿಯೋ ಇಲ್ಲವೋ ಎಂಬುದನ್ನು ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ನೋಡಬಹುದು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಲು ರೈತರಿಂದ  ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕಾಗಿ ರಾಜ್ಯದ ಲಕ್ಷಾಂತರ ರೈತರು ವಿವಿಧ ಬೆಳೆಗಳಿಗೆ ವಿಮೆಯನ್ನು […]

2020-21ನೇ ಸಾಲಿನ ಬೆಳೆ ವಿಮೆ ಹಣ ಜಮೆಯ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ 2020-21ನೇ ಸಾಲಿನ ಮುಂಗಾರಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈಗಾಗಲೇ ರೈತರ ಖಾತೆಗೂ ಜಮೆಯಾಗಿದೆ. ಫಸಲ್ ಬಿಮಾ ಯೋಜನೆಯ ಹಣ ಜಮೆಯಾಗಿರುವ ಸ್ಟೇಟಸ್ ನೋಡಲು ರೈತರು ಈಗ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಕ್ಷಣಾರ್ಧದಲ್ಲಿ ನೋಡಬಹುದು. ಹೌದು, ನಿಮ್ಮ ಮೊಬೈಲ್ ನಂಬರ್, ಅಥವಾ ಆಧಾರ್ ನಂಬರ್ ನಮೂದಿಸಿದರೆ ಸಾಕು. ಯಾವ ಖಾತೆಗೆ ಎಷ್ಟು ಹಣ ಜಮೆಯಾಗಿದೆ, ಯಾವ ಬೆಳೆಗೆ ಯಾವ […]