ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಮಾಡಿ ಸರ್ಕಾರದ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ನನ್ನ ಬೆಳೆ ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯ ಸರ್ಕಾರ 2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದೆ. ರೈತರಿಂದಲೇ ತಮ್ಮ ತೋಟ, ಹೊಲಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿ ಕೃಷಿ ಇಲಾಖೆ ಚಾಲನೆ ಕೊಟ್ಟಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ವಿವರಗಳನ್ನು ತಾವೇ ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಹೇಗೆ […]

ಬೆಳೆ ಸಮೀಕ್ಷೆ ಮಾಡದಿದ್ದರೆ ರೈತರು ಸರ್ಕಾರದ ಯಾವ ಸೌಲಭ್ಯಗಳಿಂದ ವಂಚಿತರಾಗುತ್ತಾರೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಜಿಪಿಎಸ್ ಆಧಾರಿತ ಬೆಳೆ ಸಮೀಕ್ಷೆಯನ್ನು ಮಾಡಿದರೆ ಸರ್ಕಾರದ ಹಲವಾರು ಸೌಲಭ್ಯ ಸಿಗುತ್ತದೆ.  ಹೌದು ಬೇಸಿಗೆ ಹಂಗಾಮಿನ ಬೆಳೆಗಳನ್ನು ರೈತರು ತಮ್ಮ ಜಮೀನಿನಲ್ಲಿ ಸ್ವತಃ ಸಮೀಕ್ಷೆ ಮಾಡುವ ಸೌಲಭ್ಯವನ್ನು ಸರ್ಕಾರ ರೈತರಿಗೆ ಒದಗಿಸಿದೆ. ಹೌದು, ರೈತರು ಬೆಳೆ ಸಮೀಕ್ಷೆ ಮಾಡಿದ ನಂತರ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು,  ಬೆಳೆ ವಿಮೆ ಸೌಲಭ್ಯ ಪಡೆಯಲು, ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ಪರಿಹಾರ […]

ಮೊಬೈಲ್ ನಲ್ಲಿಯೇ ರಾಬಿ ಬೆಳೆ ಸಮೀಕ್ಷೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2021-22ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಕಳೆದ ವರ್ಷದಂತೆ ಈ ವರ್ಷವೂ ಸಹ ರೈತರು ತಮ್ಮ ಸ್ವಂತ ಜಮೀನಿನಲ್ಲಿ ನಿಂತು ಬೆಳೆಯ ವಿವರವನ್ನು ದಾಖಲಿಸಬಹುದು. ಹೌದು, ರೈತರು ಬೆಳೆದ ಹಿಂಗಾರು ಬೆಳೆಯ ಮಾಹಿತಿಯನ್ನು ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ಸಮೀಕ್ಷೆ ನಡೆಸಲು ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ವರ್ಷದ ಹಿಂಗಾರು ಬೆಳೆಗಳನ್ನು Farmer Rabi Crop Survey Karnataka 20221-22 ಎಂಬ ಆ್ಯಪ್ ನಲ್ಲಿ […]

ಮೊಬೈಲ್ ನಲ್ಲಿಯೇ ಬೆಳೆ ಸಮೀಕ್ಷೆ (Crop Survey) ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ (Crop Survey) ಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆ ಬೆಳೆ ಸಮೀಕ್ಷೆಯಾಗಿದೆ. ಹೌದು, ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಆರಂಭಿಸಿದೆ. ಬೆಳೆ ಸಮೀಕ್ಷೆ ಮಾಡಲು ರೈತರು ಈಗ ಎಲ್ಲಿಯೂ ಹೋಗಬೇಕಿಲ್ಲ. ಸ್ವತಃ ರೈತರೇ ತಮ್ಮ ಮೊಬೈಲ್ ಮೂಲಕ ಸಮೀಕ್ಷೆ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ. ರೈತರು […]

ಮೊಬೈಲ್ ನಲ್ಲಿಯೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಮಾಡಲು Early Kharif farmer crop survey 2021-22 ಆ್ಯಪ್ ಬಳಸಿ….ಇಲ್ಲಿದೆ ಸಂಪೂರ್ಣ ಮಾಹಿತಿ

ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆ ಸಮೀಕ್ಷೆ ಕಾರ್ಯಕೈಗೊಳ್ಳಲು ಬೆಳೆ ಸಮೀಕ್ಷೆ ಆ್ಯಪ್ Crop survey app)ನ್ನು ಬಿಡುಗಡೆ ಮಾಡಲಾಗಿದೆ. ಪೂರ್ವ ಮುಂಗಾರು ಹಂಗಾಮು ಬೆಳೆದಿರುವ ರೈತರು ತಮ್ಮಲ್ಲಿರುವ ಫೋನ್ನಲ್ಲಿ  ರೈತರೇ ಸ್ವತ) ಆ್ಯಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಮಾಡಬಹುದು. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಹೆಸರು, ತೊಗರಿ, […]