ನೀವು ನಿಂತಿರುವ ಜಮೀನು ಯಾರ ಹೆಸರಿನಲ್ಲಿದೆ? ಚೆಕ್ ಮಾಡಬೇಕೇ? ಇಲ್ಲಿದೆ ಸಂಪೂರ್ಣ ಮಾಹಿತಿ

ರೈತರು ಯಾವುದೇ ಜಮೀನಿನಲ್ಲಿ ನಿಂತು ಅದು ಯಾರ ಹೆಸರಿನಲ್ಲಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈಗ ತಂತ್ರಜ್ಞಾನ ಎಷ್ಟರಮಟ್ಟಿಗೆ ಬೆಳೆದಿದೆಯೋಂದರೆ ನಾವು ನಿಂತಿರುವ ಜಮೀನು ಯಾರ ಹೆಸರಿನಲ್ಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ಸ್ಮಾರ್ಟ್ ಫೋನ್ ಇದ್ದರೆ ಸಾಕು, ಕ್ಷಣಾರ್ಧದಲ್ಲಿ ನಾವು ನಿಂತಿರುವ ಜಮೀನು ಯಾರ ಹೆಸರಿನಲ್ಲಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಮಾಹಿತಿ. […]

ಮೊಬೈಲ್ ನಲ್ಲೇ ಜಮೀನಿನ ಅಳತೆ ಮಾಡುವುದು ಹೇಗೆ? ಇಲ್ಲಿದೆ ರೈತರಿಗೆ ಸಂಪೂರ್ಣ ಮಾಹಿತಿ

ನೀವು ಖರೀದಿ ಮಾಡಿದ ಹಾಗೂ ಖರೀದಿ ಮಾಡಲಿಚ್ಚಿಸುವ ಜಮೀನಿನ ಅಳತೆ ಮಾಡಲು ಈಗ ಹಗ್ಗ ಬೇಕಿಲ್ಲ. ಯಾರ ಸಹಾಯವೂ ಇಲ್ಲದೆ ನಿಮ್ಮ ಮೊಬೈಲ್ ನಿಂದಲೇ ಜಮೀನಿನ ಅಳತೆ ಮಾಡಬಹುದು. ಇದೇನಪಾ, ಮೊಬೈಲ್ ನಿಂದ ಜಮೀನಿನ ಅಳತೆ ಹೇಗೆ ಮಾಡಬೇಕೆಂದುಕೊಂಡಿದ್ದೀರಾ… ಇಲ್ಲಿದೆ ಸಂಪೂರ್ಣ ಮಾಹಿತಿ. ಕಂದಾಯ ಇಲಾಖೆಯು ರೈತರಿಗೆ  ಹಾಗೂ ಸಾಮಾನ್ಯ ಜನರಿಗೆ ಅನುಕೂಲವಾಗಲೆಂದು ಹೊಸ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದೆ.  ದಿಶಾಂಕ್ ಎಂಬ ಆ್ಯಪ್ ಸಹಾಯದಿಂದ ರೈತರು ಕ್ಷಣಮಾತ್ರದಲ್ಲಿ ಜಮೀನಿನ ಅಳತೆ […]

ನೀವು ಖರೀದಿಸುವ ಜಮೀನಿನ ಮಾಲೀಕರಾರು,ಜಮೀನಿನ ಸರ್ವೆ ನಂಬರ್ ಸೇರಿದಂತೆ ಆಸ್ತಿಯ ನಿಖರ ಮಾಹಿತಿ ತಿಳಿಯಲು ಬಳಸಿ ದಿಶಾಂಕ್ ಆ್ಯಪ್

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ  ನಿವೇಶನದ ಮಾಲೀಕರು ಯಾರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ…  ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಲು ನೀವು ಎಲ್ಲಿಯೂ ಹೋಗಬೇಕಿಲ್ಲ. ಯಾರಿಗೂ ಕೇಳಬೇಕಿಲ್ಲ. ನಿಮ್ಮ ಮೊಬೈಲ್ ನಲ್ಲಿಯೇ ದಿಶಾಂಕ್ ಆ್ಯಪ್ (Dishaank App) ಬಳಸಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ […]