ಮೀನುಗಾರಿಕೆಗೆ ಸಹಯಧನ ಹಾಗೂ ಮೀನುಮರಿ ನೀಡಲು ಅರ್ಜಿ ಆಹ್ವಾನ

ಮೀನುಗಾರಿಕೆ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ರೈತರು ಮೀನುಗಾರಿಕೆ ಮಾಡಲು ಸಹಾಯಧನ ಪಡೆಯಬಹುದು. ಹೌದು, ಕೋಲಾರ, ಧಾರವಾಡ, ಮಡಿಕೇರಿ ಸೇರಿದಂತೆ ಇನ್ನಿತರ ಕಡೆ ಮೀನುಗಾರಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೋಲಾರ ಜಿಲ್ಲಾ ವಲಯದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ (ಬಲೆ) ಹಾಗೂ ಮೀನು ಮಾರುಕಟ್ಟೆಗಳ ನಿರ್ಮಾಣ ಸಹಾಯಧನ ನೀಡಲಾಗುವುದು. ಮೀನು ಮಾರಟಕ್ಕೆ ಸಹಾಯ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ […]