ಉಚಿತವಾಗಿ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಗ್ರಾಮೀಣ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೌದು  ಈ ಯೋಜನೆ ಅಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ 5 ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನುಹತ್ತಿರದ ಪಶು ವೈದ್ಯ ಸಂಸ್ಥೆಗಳಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು? ನಾಟಿ ಕೋಳಿ […]