ರೈತರು ತಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ರೈತರು ತಮ್ಮ ಜಮೀನಿನ ಮ್ಯಾಪ್ ನ್ನು ಮೊಬೈಲ್ ನಲ್ಲೇ ಪಡೆಯಬಹುದು. ರೈತರ ಬಳಿ ಸ್ಮಾರ್ಟ್ ಫೋನ್ ಒಂದಿದ್ದರೆ ಸಾಕು, ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಮ್ಯಾಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಹೌದು, ಕಂದಾಯ ಇಲಾಖೆಯು ಈಗ ರೈತರಿಗೆ ತಮ್ಮ ಜಮೀನಿನ ಸರ್ವೆ ನಂಬರ್ ಸುತ್ತಮುತ್ತ ಯಾವ ಯಾವ ಸರ್ವೆ ನಂಬರಗಳಿವೆ, ಹಾಗೂ ಜಮೀನಿನ ಹತ್ತಿರ ಕೆರೆಕಟ್ಟೆ, ಗುಡ್ಡಗಳು, ಜಮೀನಿನ ಸುತ್ತಮುತ್ತ ಬಂಡಿದಾರಿ, ಕಾಲುದಾರಿ,  ಕಾಲುವೆ, ನಿಮ್ಮೂರಿನ ಅಕ್ಕಪಕ್ಕದ ಊರಿಗೆ ಹೋಗುವ ದಾರಿಗಳ […]

ಭೂಮಿಯ ನಕ್ಷೆ, ಸರ್ವೆನಂಬರ್, ಭೂಮಿ ಒತ್ತುವರಿಯಾಗಿದ್ದನ್ನು ನೋಡಲು Dishank APP ಬಳಸಿ… ಇಲ್ಲಿದೆ ಸಂಪೂರ್ಣ ಮಾಹಿತಿ

ರೈತಬಾಂಧವರಿಗೆ ಸಂತಸದ ಸುದ್ದಿ. ನಿಮ್ಮ ಯಾವುದಾದರೂ ಆಸ್ತಿಯ ನಿಖರವಾಗಿ ಸರ್ವೆ ನಂಬರ್ ನಿಮಗೆ ಗೊತ್ತಾಗುತ್ತಿಲ್ಲವೇ.? ಅದು ಸರ್ಕಾರಕ್ಕೆ ಸೇರಿದ್ದೇ…. ಅಥವಾ ಗೋಮಾಳವೇ ಅಥವಾ ಕೆರೆಯ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿದೆಯೇ ಅಥವಾ ಒತ್ತುವರಿಯಾಗಿದೆಯೇ ಎಂಬುದನ್ನು ತಿಳಿಯಲು ಈಗ ನೀವು ಯಾವ ಕಚೇರಿಗಳಿಗೂ ಅಲೆಯುವ ಅವಶ್ಯಕಯಿಲ್ಲ. ಮನೆಯಲ್ಲಿಯೇ ಕುಳಿತು  (Dishank app) ಮೂಲಕ ತಿಳಿದುಕೊಳ್ಳಬಹುದು. ಇಷ್ಟೇ ಅಲ್ಲ, ನೀವು ಯಾವ ಸರ್ವೆ ನಂಬರ್ ನಲ್ಲಿ ನಿಂತಿದ್ದೀರಿ ಎಂಬುದನ್ನು ಸಹ ತಿಳಿದುಕೊಳ್ಳಬಹುದು. ಹೌದು, ಕಂದಾಯ […]