ರೈತರು ಮನೆಯಲ್ಲಿಯೇ ಕುಳಿತು ತಮ್ಮ ಸರ್ವೆ ನಂಬರ್ ಅಕ್ಕಪಕ್ಕದ ಜಮೀನಿನ ಯಾವ ಮಾಲಿಕರಿಗೆ ಎಷ್ಟು ಎಕರೆ ಜಮೀನಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು, ತಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಹಾಗೂ ಅಕ್ಕಪಕ್ಕದ ಜಮೀನಿನ ಮಾಲಿಕರಿಗೆ ಎಷ್ಟು ಎಕರೆ ಜಮೀನಿರುವ ಕುರಿತು ಮೊಬೈಲ್ ನಲ್ಲೆ ನೋಡಬಹುದು. ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಯಾರ […]
ನಿಮ್ಮ ಜಮೀನಿನ ಸರ್ವೆ ನಂಬರಿನಲ್ಲಿ ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ? ಮೊಬೈಲ್ ನಲ್ಲೇ ನೋಡಲು ಇಲ್ಲಿ ಕ್ಲಿಕ್ ಮಾಡಿ
ರೈತರು ತಮ್ಮ ಜಮೀನಿನ ಮಾಹಿತಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಕೇವಲ ಸರ್ವೆ ನಂಬರ್ ಹಾಕಿದರೆ ಸಾಕು, ಆ ಸರ್ವೆ ನಂಬರಿನಲ್ಲಿರುವ ರೈತರ ಹೆಸರಿನೊಂದಿಗೆ ಯಾರ ಹೆಸರಿಗೆ ಎಷ್ಟು ಜಮೀನಿದೆ ಎಂಬುದನ್ನು ಚೆಕ್ ಮಾಡಬಹುದು. ಇದೇನಪಾ ಸರ್ವೆ ನಂಬರ್ ನಮೂದಿಸಿ ಆ ಸರ್ವೆ ನಂಬರಿನಲ್ಲಿರುವ ಇತರ ರೈತರ ಹೆಸರಿಗೆ ಎಷ್ಟುಜಮೀನಿದೆ ಎಂಬುದನ್ನು ಅದು ಹೇಗೆ ಚೆಕ್ ಮಾಡಬೇಕೆಂಬುದು ಪ್ರಶ್ನೆ ಮೂಡುತ್ತಿದ್ದರೆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಅತೀ ಸುಲಭವಾಗಿ ರೈತರು […]
ನಿಮ್ಮ ಜಮೀನಿನ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು ತಮ್ಮ ಜಮೀನಿನ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಕ್ಷಣಾರ್ಧದಲ್ಲಿ ತಮ್ಮ ಜಮೀನಿನ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿದೆ, ಆ ಜಮೀನಿನ ಖಾತಾ ಸಂಖ್ಯೆ ಹಾಗೂ ಒಂದೇ ಸರ್ವೆ ನಂಬರಿನಲ್ಲಿ ಹೆಸರಿರುವವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್ ನಲ್ಲೇ ನೋಡಬಹುದು. […]
ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ದಾರಿ, ಸರ್ವೆನಂಬರ್, ಊರಿನ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ದಾರಿ, ಕೆರೆಕಟ್ಟೆಗಳು, ನಿಮ್ಮೂರಿನ ಮ್ಯಾಪ್ ಹಾಗೂ ನಿಮ್ಮ ಜಮೀನಿನ ಸರ್ವೆ ನಂಬರ್ ಮೊಬೈಲ್ ನಲ್ಲಿಯೇ ನೋಡಬಹುದು. ಹೌದು, ಇದಕ್ಕಾಗಿ ನೀವು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮೂರಿನ ಮ್ಯಾಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಹಾಗಾಗರೆ ಮೊಬೈಲ್ ನಲ್ಲಿ ನಿಮ್ಮ ಜಮೀನಿಗೆ ಹೋಗುವ ದಾರಿ, ಕೆರೆಕಟ್ಟೆಗಳು, ಪಕ್ಕದ ಊರಿನ ರಸ್ತೆ, ನಿಮ್ಮೂರಿನ ಮ್ಯಾಪ್ ಹೇಗೆ ನೋಡಬಹುದು ಎಂದುಕೊಂಡಿದ್ದೀರಾ… ಇಲ್ಲಿದೆ ಸಂಪೂರ್ಣ ಮಾಹಿತಿ. […]