ಈ ರೈತರಿಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ? ಇನ್ನೂ ಮುಂದೆ ಜಮೆಯಾಗಲು ಈ ಕೆಲಸ ಮಾಡಿ

ಪಿಎಂ ಕಿಸಾನ್ ಯೋಜನೆಯ ಕೆಲವು ಫಲಾನುಭವಿಗಳಿಗೆ 12ನೇ ಕಂತಿನ ಹಣ ಜಮೆಯಾದರೆ ಇನ್ನೂ ಕೆಲವು ರೈತರಿಗೆ ಜಮೆಯಾಗಿಲ್ಲ. ಹಾಗಾದರೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಸ್ಥಗಿತಗೊಳಿಸಲಾಗಿದೆ? ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲವೇ? ಎಲ್ಲಾ ಅರ್ಹತೆಯಿದ್ದರೂ ನಿಮಗೆ ಪಿಎಂ ಕಿಸಾನ್ ಹಣ ನಿಲ್ಲಿಸಲಾಗಿದೆಯೇ? ಇದೆಲ್ಲಾ ಕಾರಣಗಳಿಗಿಲ್ಲಿದೆ ಉತ್ತರ. ಪಿಎಂ ಕಿಸಾನ್ ಯೋಜನೆಗೆ ನೋಂದಾಯಿಸಿದ ಎಲ್ಲಾ ಫಲಾನುಭವಿ ರೈತರಿಗೆ ಈಗಾಗಲೇ 12 ಕಂತುಗಳ ಹಣ ಜಮೆ ಮಾಡಲಾಗಿದೆ. 11ನೇ […]

ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮ್ಮ ಖಾತೆಗೆ ಜಮೆ: ಮೊಬೈಲ್ ನಲ್ಲೇ ಚೆಕ್ ಮಾಡಿ

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರವು ಪ್ರತಿ ವರ್ಷ ನೀಡಲಾಗುವ ಹೆಚ್ಚುವರಿ 4 ಸಾವಿರ ರೂಪಾಯಿಗಳಲ್ಲಿ ಎಷ್ಟು ಕಂತುಗಳು ನಮ್ಮ ಖಾತೆಗೆ ಜಮೆಯಾಗಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಕೇಂದ್ರ ಸರ್ಕಾರವು ಪ್ರತಿ ವರ್ಷ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡುತ್ತಿರುವುದು  ತಮಗೆಲ್ಲರಿಗೂ ಗೊತ್ತಿದ ಸಂಗತಿ. ಈಗಾಗಲೇ 12 ಕಂತುಗಳು ರೈತರ ಖಾತೆಗೆ ಜಮೆ ಮಾಡಿದೆ. ಇದೇ ಕೇಂದ್ರ ಸರ್ಕಾರದ […]

ಇನ್ನೂ ಮುಂದೆ ಪಿಎಂ ಕಿಸಾನ್ ಹಣ ನಿಮಗೆ ಜಮೆಯಾಗುತ್ತೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರಿಗೆ ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಕ್ಷಣಾರ್ಧದಲ್ಲಿ ತಮಗೆ ಮುಂದಿನ ಕಂತುಗಳು ಜಮೆಯಾಗುವುದರ ಕುರಿತು ಚೆಕ್ ಮಾಡಬಹುದು. ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ರೈತರೇ ಚೆಕ್ ಮಾಡಬಹುದು. ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಜಮೆಯಾಗುವುದೇ? ಮೊಬೈಲ್ ನಲ್ಲೇ ಚೆಕ್ ಮಾಡಿ ರೈತರು ಪಿಎಂ ಕಿಸಾನ್ ಯೋಜನೆಯ […]

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಈ ಸಲ ಯಾರಿಗೆ ಜಮೆಯಾಗುತ್ತದೆ ಯಾರಿಗೆ ಜಮೆಯಾಗಲ್ಲ ಇಲ್ಲಿದೆ ಮಾಹಿತಿ

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಈ ಸಲ ಕೆಲವು ರೈತರಿಗೆ ಜಮೆ ಯಾಗುತ್ತದೆ. ಇನ್ನೂ ಕೆಲವು ರೈತರಿಗೆ ಜಮೆಯಾಗುವುದಿಲ್ಲ. ಹೌದು, ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಈ ಸಲ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುವುದಿಲ್ಲ. ಹಾಗಾದರೆ ಯಾವ ರೈತರಿಗೆ ಯೋಜನೆಯ ಹಣ ಜಮೆಯಾಗುತ್ತದೆ? ಯಾರಿಗೆ ಜಮೆಯಾಗುವುದಿಲ್ಲ? ಏಕೆ ಜಮೆಯಾಗುವುದಿಲ್ಲ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಪಿಎಂ ಕಿಸಾನ್ ಹಣ ಯಾರಿಗೆ ಜಮೆಯಾಗುತ್ತದೆ? […]

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗುತ್ತೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಖಾತೆಗೆ 12ನೇ ಕಂತಿನ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು,  ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ ಹಣ ಬಿಡುಗಡೆಗೆ ಈಗ ಕ್ಷಣಗಣನೆ ಶುರುವಾಗಿದೆ. ಇಕೆವೈಸಿ ಪ್ರಕ್ರಿಯೆಯ ಅವಧಿಯೂ ಈಗ  ಮುಗಿದಿದ್ದರಿಂದ ಯಾವ ರೈತರಿಗೆ ಹಣ ಜಮೆಯಾಗುತ್ತದೆ ಮತ್ತು ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ ಎಂಬುದು ಮೊಬೈಲ್ ನಲ್ಲೇ ಚೆಕ್ ಮಾಡಹಬಹುದು. ಈ […]

ಈ ದಿನಾಂಕದಂದು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ-ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಕೊನೆಗೂ ಪಿಎಂ ಕಿಸಾನ್ ಹಣ ಜಮೆಗೆ ದಿನಾಂಕ ನಿಗದಿಯಾಗಿದೆ. ಹೌದು, ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ ಹಣ ರೈತರ ಖಾತೆಗೆ ಇದೇ ಸೆಪ್ಟೆಂಬರ್ 15 ರಂದು ಜಮೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಸಲ ಅಂದರೆ 12ನೇ ಕಂತಿನ ಹಣ ಕೆಲವು ರೈತರಿಗೆ ಜಮೆಯಾದರೆ ಇನ್ನೂ ಕೆಲವು ರೈತರಿಗೆ ಜಮೆಯಾಗಲ್ಲ. ಏಕೆಂದರೆ ಇಕೆವೈಸಿ ಕಡ್ಡಾಯಗೊಳಿಸಿದ್ದರಿಂದ ಇಕೆವೈಸಿ ಮಾಡಿಸಿದವರಿಗೆ […]

ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳು ಈ ದಾಖಲೆ ಸಲ್ಲಿಸಿದರೆ ಮಾತ್ರ ಪಿಎಂ ಕಿಸಾನ್ ಹಣ ಜಮೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಪಿಎಂ ಕಿಸಾನ್ ಯೋಜನೆಯಲ್ಲಿ ಈಗ ಬದಲಾವಣೆ ಮಾಡಲಾಗಿದೆ. ಅದೇನಾಪ್ಪಾ ಬದಲಾವಣೆ ಅಂದುಕೊಂಡಿದ್ದೀರಾ. ಈಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಲು ಕೆಲವು ದಾಖಲೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ. ಪಿಎಂ ಕಿಸಾನ್ ಯೋಜನೆಯ ಪಲಾನುಭವಿಯಾಗಬೇಕಾದರೆ ಇನ್ನೂ ಮುಂದೆ ರೈತರು ಪಡಿತರ ಚೀಟಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ. ಇದಕ್ಕಿಂತ ಮುಂಚಿತವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಪಹಣಿ ಸಲ್ಲಿಸಿ ನೋಂದಣಿ ಮಾಡಿಸಲಾಗುತ್ತಿತ್ತು. ಆದರೆ ಈಗ ಪಡಿತರ ಚೀಟಿಯನ್ನು ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ. ರೈತರೇಕೆ ಪಡಿತರ […]

ಪಿಎಂ ಕಿಸಾನ್ 11 ನೇ ಕಂತಿನ ಹಣ ಈ ರೈತರಿಗೆ ಮಾತ್ರ ಜಮೆ- ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಬೇಕೆ? ಇಲ್ಲಿದೆ ಮಾಹಿತಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿ. ಇದೇ ತಿಂಗಳ ಎರಡನೇ ವಾರದಲ್ಲಿ ಪಿಎಂ ಕಿಸಾನ್ ಫಲಾನುಭವಿಗಳಿಗೆ 11ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ. ಇಕೆವೈಸಿ ಕಡ್ಡಾಯಗೊಳಿಸಿದರೂ ಸಹ ಮೇ 31ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹಾಗಾಗಿ ಇಕೆವೈಸಿ ಮಾಡಿಸದ ರೈತರಿಗೂ ಪಿಎಂ ಕಿಸಾನ್ 11ನೇ ಕಂತಿನ ಹಣ ಬರುವ ಸಾಧ್ಯತೆಯಿದೆ. ಆದರೆ ಪಿಎಂ ಕಿಸಾನ್ ಸ್ಟೇಟಸ್ ನಲ್ಲಿ Rft signed by state for installment ಅಥವಾ Rft […]

ಇನ್ನೂಮುಂದೆ ಈ ರೈತರಿಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ ನೀವೂ ಆ ಲಿಸ್ಟ್ ನಲ್ಲಿದ್ದೀರಾ. ಇಲ್ಲಿದೆ ಸಂಪೂರ್ಣ ಮಾಹಿತಿ

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ಕೆಲವು ರೈತರಿಗೆ ಇನ್ನೂಮುಂದೆ ಹಣ ಜಮೆಯಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಫಲಾನುಭವಿಯಾಗಲು ರಾಜ್ಯದಲ್ಲಿ ಲಕ್ಷಾಂತರ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಅಂದರೆ ಒಂಬತ್ತು ಕಂತಿನವರೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಹಣ ಜಮೆ ಮಾಡಲಾಗಿದೆ. ಆದರೆ ಹತ್ತನೇ ಕಂತಿನಿಂದ ಕೆಲವು ರೈತರ ಹೆಸರುಗಳನ್ನು ಪಿಎಂ ಕಿಸಾನ್ ಯೋಜನೆಯಿಂದ ಕೈಬಿಡಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಪ್ರತಿವರ್ಷ ರೈತರಿಗೆ ಆರು ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ […]

ಪಿಎಂ ಕಿಸಾನ್ 11ನೇ ಕಂತಿನ ಹಣ ಯಾವ ರೈತರಿಗೆ ಬರಲಿದೆ? ಯಾವ ರೈತರಿಗೆ ಬರಲ್ಲ.. ಇಲ್ಲಿದೆ ಮಾಹಿತಿ

ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣ ಈ ಮಾರ್ಚ್ ತಿಂಗಳ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ರೈತರ ಖಾತೆಗೆ ಜಮೆಯಾಗಲಿದೆ. ಆದರೆ  ಕಳೆದ 10ನೇ ಕಂತಿನ ಹಣ ಕೆಲವು ರೈತರಿಗೆ ಜಮೆಯಾಗಿರಲಿಲ್ಲ. ಇದಕ್ಕೆ ಕಾರಣ ಇಕೆವೈಸಿ ಎನ್ನಲಾಗುತ್ತಿದೆ. ಹಾಗಾಗಿ ರೈತರಿಗೆ ಮಾರ್ಚ್ 31 ರೊಳಗೆ ಎಕೆವೈಸಿ ಮಾಡಿಸಿಕೊಳ್ಳಬೇಕೆಂದು ಗಡವು ನೀಡಲಾಗಿತ್ತು. ಈಗಾಗಲೇ ಕೆಲವು ರೈತರು  ಇಕೆವೈಸಿ ಮಾಡಿಸಿಕೊಂಡಿದ್ದಾರೆ ಇನ್ನೂಕೆಲವು ರೈತರು ಮಾಡಿಸಿರಲಿಕ್ಕಿಲ್ಲ. ಮಾರ್ಚ್ 31 ರೊಳಗೆ ಇಕೆವೈಸಿ […]